ಮೈದಾನದಲ್ಲೇ ತಾಳ್ಮೆ ಕಳೆದುಕೊಂಡ ಇರ್ಫಾನ್ ಪಠಾಣ್- ಯೂಸುಫ್ ಪಠಾಣ್, ವೈರಲ್ ವಿಡಿಯೋ ನೋಡಿ
newsics.com ನವದೆಹಲಿ: ಟೀಂ ಇಂಡಿಯಾದಲ್ಲಿ ಇರ್ಫಾನ್ ಪಠಾಣ್ ಹಾಗೂ ಯೂಸುಫ್ ಪಠಾಣ್ ರಾಮ ಲಕ್ಷ್ಮಣರೆಂದೇ ಖ್ಯಾತರು. ಈ ಜೋಡಿ ಹಲವು ಬಾರಿ ಜತೆಯಾಗಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಮೈದಾನದೊಳಗೆ ಇದ್ದಾಗಲೂ ಹಾಗೂ ಮೈದಾನದಾಚೆ ಕೂಡ ಒಬ್ಬರನ್ನೊಬ್ಬರು ಗೌರವಿಸಿಕೊಳ್ಳುತ್ತಾರೆ. ಆದರೀಗ ಈ ಇಬ್ಬರು ಕ್ರಿಕೆಟ್ ಸಹೋದರರು ವರ್ಲ್ಡ್ ಚಾಂಪಿಯನ್‌ಶಿಪ್ ಅಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಸೌಥ್ ಆಫ್ರಿಕಾ ಚಾಂಪಿಯನ್ಸ್ ಎದುರಿನ ಪಂದ್ಯದಲ್ಲಿ ಮೈದಾನದಲ್ಲಿಯೇ ತಾಳ್ಮೆ ಕಳೆದುಕೊಂಡ ಅಪರೂಪದ ಘಟನೆ ನಡೆದಿದೆ. ದಕ್ಷಿಣ ಆಫ್ರಿಕಾ ಚಾಂಪಿಯನ್ಸ್ ಎದುರಿನ ಪಂದ್ಯದಲ್ಲಿ ಡೇಲ್ ಸ್ಟೇಯ್ನ್ … Continue reading ಮೈದಾನದಲ್ಲೇ ತಾಳ್ಮೆ ಕಳೆದುಕೊಂಡ ಇರ್ಫಾನ್ ಪಠಾಣ್- ಯೂಸುಫ್ ಪಠಾಣ್, ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed