ಭ್ರಷ್ಟರಿಗೆ ಲೋಕಾ ಶಾಕ್: ರಾಜ್ಯದ 56ಕ್ಕೂ ಹೆಚ್ಚು ಕಡೆ ದಾಳಿ
newsics.com ಬೆಂಗಳೂರು: ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಇಂದು (ಜು. 11) ಬೆಳ್ಳಂಬೆಳಗ್ಗೆಯೇ ಭರ್ಜರಿ ಶಾಕ್ ಕೊಟ್ಟಿದ್ದಾರೆ. ಗುರುವಾರ 9 ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಪ್ರಕರಣಗಳಲ್ಲಿ 9 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. 100 ಅಧಿಕಾರಿಗಳ ತಂಡ ರಾಜ್ಯದ 56 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಕಲಬುರಗಿ, ಧಾರವಾಡ, ಚಿತ್ರದುರ್ಗ, ಬೆಳಗಾವಿ, ಮಂಡ್ಯ, ದಾವಣಗೆರೆ, ಕೋಲಾರ, ಮೈಸೂರು, ಹಾಸನ ಹಾಗೂ ಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶುಭೋದಯ… ಕ್ರೋಧಿ ಸಂವತ್ಸರ, … Continue reading ಭ್ರಷ್ಟರಿಗೆ ಲೋಕಾ ಶಾಕ್: ರಾಜ್ಯದ 56ಕ್ಕೂ ಹೆಚ್ಚು ಕಡೆ ದಾಳಿ
Copy and paste this URL into your WordPress site to embed
Copy and paste this code into your site to embed