Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾರು, ಮನೆ, ಕಚೇರಿಗೆ ಬೇಡಿಕೆಯಿಟ್ಟು ಎತ್ತಂಗಡಿಯಾದ ಟ್ರೈನಿ ಐಎಎಸ್ ಅಧಿಕಾರಿ ಪೂಜಾ‌ ಖೇಡ್ಕರ್ ಹೊಸ ಕಿರಿಕ್…
ದೇಶ

ಕಾರು, ಮನೆ, ಕಚೇರಿಗೆ ಬೇಡಿಕೆಯಿಟ್ಟು ಎತ್ತಂಗಡಿಯಾದ ಟ್ರೈನಿ ಐಎಎಸ್ ಅಧಿಕಾರಿ ಪೂಜಾ‌ ಖೇಡ್ಕರ್ ಹೊಸ ಕಿರಿಕ್…

Share
1 Min Read
SHARE

newsics.com
ಪುಣೆ: ಈ ಟ್ರೈನಿ ಐಎಎಸ್ ಅಧಿಕಾರಿಯ ಬೇಡಿಕೆಗಳನ್ನು ಕೇಳಿ ಸರ್ಕಾರವೇ ಸುಸ್ತಾಗಿದೆ. ಅವರ ವರ್ತನೆಗೆ ಬೇಸತ್ತ ಸರ್ಕಾರ ಅವರನ್ನು ಎತ್ತಂಗಡಿ ಮಾಡಿದೆ.

ಐಎಎಸ್ ಅಧಿಕಾರಿ ಕೇವಲ ಸರ್ಕಾರಿ ನೌಕರನಷ್ಟೇ ಅಲ್ಲ, ಸಾರ್ವಜನಿಕರಿಗೆ ಜವಾಬ್ದಾರನಾಗಿರುತ್ತಾನೆ ಎಂಬುದನ್ನು ಮರೆತು ಈ ಟ್ರೈನಿ ಅಧಿಕಾರಿ ಹಲವು ಬೇಡಿಕೆಗಳನ್ನಿಟ್ಟು ವಿವಾದಕ್ಕೆ ಸಿಲುಕಿದ್ದಾರೆ.

ಪೂಜಾ ಖೇಡ್ಕರ್ ಎಂಬುವರು 2022ರ ಯುಪಿಎಸ್ಸಿ ಫಲಿತಾಂಶದಲ್ಲಿ 841ನೇ ಆಲ್ ಇಂಡಿಯಾ ರ‌್ಯಾಂಕ್ ಪಡೆದುಕೊಂಡಿದ್ದಾರೆ.

ಪುಣೆಯಲ್ಲಿ ಟ್ರೈನಿ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಅಧಿಕಾರ ದುರ್ಬಳಕೆ ಅತಿಯಾಗಿದೆ. ತರಬೇತಿ ಅವಧಿಯಲ್ಲಿಯೇ ವಿಶೇಷ ಸವಲತ್ತುಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಕಚೇರಿಗೆ ಪತ್ರ ಬರೆದಿದ್ದಾರೆ.

ವಿಐಪಿ ನಂಬರ್ ಪ್ಲೇಟ್ ಸಹ ಅಳವಡಿಸಿಕೊಂಡಿದ್ದಾರೆ. ಅದರ ಮೇಲೆ ಮಹಾರಾಷ್ಟ್ರ ಸರ್ಕಾರ ಎಂದು ಬೋರ್ಡ್ ಹಾಕಿಸಿದ್ದಾರೆ. ಕಾರಿನ ಮೇಲೆ ಬೀಕನ್ ಲೈಟ್ ಕೂಡ ಹಾಕಿಸಿಕೊಂಡಿದ್ದಾರೆ.

ಸರ್ಕಾರಿ ಕಾರು, ವಸತಿ, ಸಿಬ್ಬಂದಿ ಹಾಗೂ ಕಾನ್ಸ್ಟೆಬಲ್ ಸೇರಿದಂತೆ ಅಧಿಕೃತ ಚೇಂಬರ್ ಒದಗಿಸಬೇಕೆಂದು ಕೇಳಿದ್ದಾರೆ.

ಪುಣೆಯ ಹೆಚ್ಚುವರಿ ಜಿಲ್ಲಾಧಿಕಾರಿ ಅಜಯ್ ಮೋರೆ ಇಲ್ಲದ ಸಮಯದಲ್ಲಿ ಅವರ ಚೇಂಬರ್ ಒತ್ತುವರಿ ಮಾಡಿಕೊಂಡು ತನ್ನ ಹೆಸರಿನ ಬೋರ್ಡ್ ಹಾಕಿಕೊಂಡಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿಗಳ ಪೂರ್ವ ಅನುಮತಿ ಇಲ್ಲದೆ ಸೋಫಾ, ಕುರ್ಚಿ, ಟೇಬಲ್ ಸೇರಿದಂತೆ ಎಲ್ಲಾ ವಸ್ತುಗಳನ್ನು ತೆಗೆದಿದ್ದಾರೆ.
ಪೂಜಾ ಅವರ ತಂದೆ ನಿವೃತ್ತ ಆಡಳಿತಾಧಿಕಾರಿಯಾಗಿದ್ದು ಅವರೂ ಕೂಡ ಮಗಳ ಬೇಡಿಕೆ ಈಡೇರಿಸುವಂತೆ ಒತ್ತಡ ಹೇರಿದ್ದರು.

ಕೊನೆಗೆ ಆಕೆಯ ಬೇಡಿಕೆಯನ್ನು ಸ್ವೀಕರಿಸಲಾಗಿದೆ ಎಂದು ಕಲೆಕ್ಟರ್ ಸುಹಾಸ್ ದಿವಾಸೆ ಹೇಳಿದ್ದಾರೆ. ಅವರ ತರಬೇತಿ ಪೂರ್ಣಗೊಳ್ಳುವ ಮೊದಲೇ ವರ್ಗಾವಣೆ ಮಾಡಲಾಗಿದೆ.

ವಾಶಿಮ್ನ ಸೂಪರ್‌ನ್ಯೂಮರರಿ ಅಸಿಸ್ಟೆಂಟ್ ಕಲೆಕ್ಟರ್ ಹುದ್ದೆಗೆ ವರ್ಗಾಯಿಸಲಾಗಿದೆ. ನಿಯಮಗಳ ಪ್ರಕಾರ, ತರಬೇತಿ ಪಡೆಯುವವರಿಗೆ ಈ ಸೌಕರ್ಯಗಳನ್ನು ಒದಗಿಸಲಾಗುವುದಿಲ್ಲ ಮತ್ತು ಮೊದಲು ಗೆಜೆಟೆಡ್ ಅಧಿಕಾರಿಯಾಗಿ ನೇಮಕಗೊಳ್ಳಬೇಕಾಗುತ್ತದೆ.

ಎತ್ತಂಗಡಿಯಾಗಿರುವ ಜಾಗದಲ್ಲಿ ಎಲ್ಲ ಸೌಲಭ್ಯಗಳಿವೆ ಎಂಬುದನ್ನು ಖಾತರಿಪಡಿಸಿದ ನಂತರವೇ ಅಧಿಕಾರ ಸ್ವೀಕರಿಸುವುದಾಗಿ ಹೇಳಿ ಹೊಸ ವಿವಾದ ಸೃಷ್ಟಿಸಿದ್ದಾರೆ.

ಸಹ ಪ್ರಯಾಣಿಕನಿಂದ ಅನುಚಿತ ವರ್ತನೆ: ಗಾಬರಿಗೊಂಡು ರೈಲಿನಿಂದ ಜಿಗಿದ ಶಿಕ್ಷಕಿ, ಆಸ್ಪತ್ರೆಗೆ ದಾಖಲು

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ, ಪ್ರವಾಹ ಸ್ಥಿತಿ, ನಾಳೆಯಿಂದ ರಾಜ್ಯದ ಹಲವೆಡೆ ಮಳೆ ಚುರುಕು

ಭ್ರಷ್ಟರಿಗೆ ಲೋಕಾ ಶಾಕ್: ರಾಜ್ಯದ 56ಕ್ಕೂ ಹೆಚ್ಚು ಕಡೆ ದಾಳಿ

TAGGED:house and office...Look at the trainee IAS officer Pooja Khedkarwho ran afoul of his car
Share This Article
Facebook Twitter Copy Link Print
Previous Article ಸಹ ಪ್ರಯಾಣಿಕನಿಂದ ಅನುಚಿತ ವರ್ತನೆ: ಗಾಬರಿಗೊಂಡು ರೈಲಿನಿಂದ ಜಿಗಿದ ಶಿಕ್ಷಕಿ, ಆಸ್ಪತ್ರೆಗೆ ದಾಖಲು
Next Article ಪುರುಷರನ್ನು ಬೈದು, ಅವಮಾನಿಸಿ ತಿಂಗಳಿಗೆ ಕೋಟಿ ಕೋಟಿ ಸಂಪಾದಿಸ್ತಾಳೆ ಈ ಮಹಿಳೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?