Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಹ ಪ್ರಯಾಣಿಕನಿಂದ ಅನುಚಿತ ವರ್ತನೆ: ಗಾಬರಿಗೊಂಡು ರೈಲಿನಿಂದ ಜಿಗಿದ ಶಿಕ್ಷಕಿ, ಆಸ್ಪತ್ರೆಗೆ ದಾಖಲು
ದೇಶ

ಸಹ ಪ್ರಯಾಣಿಕನಿಂದ ಅನುಚಿತ ವರ್ತನೆ: ಗಾಬರಿಗೊಂಡು ರೈಲಿನಿಂದ ಜಿಗಿದ ಶಿಕ್ಷಕಿ, ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com
ಹೈದರಾಬಾದ್‌: ಸಹ ಪ್ರಯಾಣಿಕನೊಬ್ಬ ಮೈ‌ಕೈ‌ ಮುಟ್ಟಿದ್ದರೆಂಬ ಕಾರಣಕ್ಕೆ ಗಾಬರಿಗೊಂಡ ಖಾಸಗಿ ಶಾಲೆ ಶಿಕ್ಷಕಿಯೊಬ್ಬರು ರೈಲಿನಿಂದ ಜಿಗಿದು ಗಾಯಗೊಂಡಿರುವ ಘಟನೆ ತೆಲಂಗಾಣದ ಮಿರ್ಯಾಲ್‌ಗುಡ ಪಟ್ಟಣದಲ್ಲಿ ನಡೆದಿದೆ.

ವಿಶಾಖ ಎಕ್ಸ್‌ಪ್ರೆಸ್ ರೈಲಿನಲ್ಲಿ ಕುಡುಕ ವ್ಯಕ್ತಿಯೊಬ್ಬ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದರಿಂದ 25 ವರ್ಷದ ಶಿಕ್ಷಕಿ ಕೆಳಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ. ಆ ಮಹಿಳೆ ಏಕಾಂಗಿಯಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು

.
ಪೊಲೀಸರ ಪ್ರಕಾರ, ಮಂಗಳವಾರ ವಿಶಾಖ ಎಕ್ಸ್‌ಪ್ರೆಸ್ ಮಿರ್ಯಾಲಗುಡ ರೈಲ್ವೆ ನಿಲ್ದಾಣವನ್ನು ದಾಟಿದಾಗ ಈ ಘಟನೆ ನಡೆದಿದೆ. ಆಕೆಯೊಂದಿಗೆ 30 ವರ್ಷದ ಆರೋಪಿಯೂ ರೈಲಿನ ಸ್ಲೀಪರ್ ಕೋಚ್‌ನಿಂದ ಬಿದ್ದು ಗಾಯಗೊಂಡಿದ್ದಾನೆ. ಆ ಕುಡುಕ ಮತ್ತು ಮಹಿಳೆ ಇಬ್ಬರನ್ನೂ ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರು ಸುರಕ್ಷಿತವಾಗಿದ್ದಾರೆ ಎಂದು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಬಂಧ ಆಕೆಯ ಪತಿ ಪೊಲೀಸರಿಗೆ ದೂರು ನೀಡಿದ್ದು, ಕೋಚ್ ಬಳಿ ಕೈ ತೊಳೆದುಕೊಂಡು ಹಿಂತಿರುಗುತ್ತಿದ್ದ ವೇಳೆ ಕೋಚ್‌ನಲ್ಲಿ ಬಾಗಿಲ ಬಳಿ ನಿಂತಿದ್ದ ಕುಡುಕ ವ್ಯಕ್ತಿ ತನ್ನ ಹೆಂಡತಿಯೊಂದಿಗೆ ಅನುಚಿತವಾಗಿ ವರ್ತಿಸಿ ಮೈಕೈ ಮುಟ್ಟಿದ್ದಾರೆ. ಆಗ ಆಕೆ ಕೆಳಗೆ ಹಾರಿದ್ದು ಗಾಯಗೊಂಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ಆದರೆ, ತಾನು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿಲ್ಲ. ರೈಲು ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದಾಗ ಆ ಮಹಿಳೆಯೊಂದಿಗೆ ತಾನೂ ಕೆಳಗೆ ಬಿದ್ದಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ, ಪ್ರವಾಹ ಸ್ಥಿತಿ, ನಾಳೆಯಿಂದ ರಾಜ್ಯದ ಹಲವೆಡೆ ಮಳೆ ಚುರುಕು

ದಿನ ಭವಿಷ್ಯ… 11-07-2024 ಮೇಷ- ಸಂಗಾತಿಯಿಂದ ಉಡುಗೊರೆ, ಮಕರ- ಹೆಚ್ಚು ಸವಾಲಿನ ದಿನ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

TAGGED:admitted to hospitalMisbehavior by fellow passenger: Panicked teacher jumps from train
Share This Article
Facebook Twitter Copy Link Print
Previous Article ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ, ಪ್ರವಾಹ ಸ್ಥಿತಿ, ನಾಳೆಯಿಂದ ರಾಜ್ಯದ ಹಲವೆಡೆ ಮಳೆ ಚುರುಕು
Next Article ಕಾರು, ಮನೆ, ಕಚೇರಿಗೆ ಬೇಡಿಕೆಯಿಟ್ಟು ಎತ್ತಂಗಡಿಯಾದ ಟ್ರೈನಿ ಐಎಎಸ್ ಅಧಿಕಾರಿ ಪೂಜಾ‌ ಖೇಡ್ಕರ್ ಹೊಸ ಕಿರಿಕ್…

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?