ಸಹ ಪ್ರಯಾಣಿಕನಿಂದ ಅನುಚಿತ ವರ್ತನೆ: ಗಾಬರಿಗೊಂಡು ರೈಲಿನಿಂದ ಜಿಗಿದ ಶಿಕ್ಷಕಿ, ಆಸ್ಪತ್ರೆಗೆ ದಾಖಲು

newsics.com ಹೈದರಾಬಾದ್‌: ಸಹ ಪ್ರಯಾಣಿಕನೊಬ್ಬ ಮೈ‌ಕೈ‌ ಮುಟ್ಟಿದ್ದರೆಂಬ ಕಾರಣಕ್ಕೆ ಗಾಬರಿಗೊಂಡ ಖಾಸಗಿ ಶಾಲೆ ಶಿಕ್ಷಕಿಯೊಬ್ಬರು ರೈಲಿನಿಂದ ಜಿಗಿದು ಗಾಯಗೊಂಡಿರುವ ಘಟನೆ ತೆಲಂಗಾಣದ ಮಿರ್ಯಾಲ್‌ಗುಡ ಪಟ್ಟಣದಲ್ಲಿ ನಡೆದಿದೆ. ವಿಶಾಖ ಎಕ್ಸ್‌ಪ್ರೆಸ್ ರೈಲಿನಲ್ಲಿ ಕುಡುಕ ವ್ಯಕ್ತಿಯೊಬ್ಬ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದರಿಂದ 25 ವರ್ಷದ ಶಿಕ್ಷಕಿ ಕೆಳಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ. ಆ ಮಹಿಳೆ ಏಕಾಂಗಿಯಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು . ಪೊಲೀಸರ ಪ್ರಕಾರ, ಮಂಗಳವಾರ ವಿಶಾಖ ಎಕ್ಸ್‌ಪ್ರೆಸ್ ಮಿರ್ಯಾಲಗುಡ ರೈಲ್ವೆ ನಿಲ್ದಾಣವನ್ನು ದಾಟಿದಾಗ ಈ ಘಟನೆ ನಡೆದಿದೆ. ಆಕೆಯೊಂದಿಗೆ 30 ವರ್ಷದ … Continue reading ಸಹ ಪ್ರಯಾಣಿಕನಿಂದ ಅನುಚಿತ ವರ್ತನೆ: ಗಾಬರಿಗೊಂಡು ರೈಲಿನಿಂದ ಜಿಗಿದ ಶಿಕ್ಷಕಿ, ಆಸ್ಪತ್ರೆಗೆ ದಾಖಲು