Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ, ಪ್ರವಾಹ ಸ್ಥಿತಿ, ನಾಳೆಯಿಂದ ರಾಜ್ಯದ ಹಲವೆಡೆ ಮಳೆ ಚುರುಕು
ಕರ್ನಾಟಕಪ್ರಮುಖ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ, ಪ್ರವಾಹ ಸ್ಥಿತಿ, ನಾಳೆಯಿಂದ ರಾಜ್ಯದ ಹಲವೆಡೆ ಮಳೆ ಚುರುಕು

Share
2 Min Read
SHARE

newsics.com

ಬೆಂಗಳೂರು: ಕರಾವಳಿ ಹೊರತುಪಡಿಸಿ ರಾಜ್ಯದ ಇತರ ಕಡೆ ಮಳೆಯ ಅಬ್ಬರ ಸ್ವಲ್ಪಮಟ್ಟಿಗೆ ಕಡಿಮೆಯಾಗಿದ್ದು, ಜು.12 ರಿಂದ ಉತ್ತರ ಒಳನಾಡಿನಲ್ಲಿ ಹಾಗೂ ಜು.13 ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ 6 ರಿಂದ 12 ಸೆಂ.ಮೀ. ವರೆಗೆ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ‘ಯಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.

ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಜು.12 ರಿಂದ ‘ಯಲ್ಲೋ ಅಲರ್ಟ್ ಹಾಗೂ ಜು.13 ರಿಂದ ಮೂರು ದಿನ ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಉಪ್ಪಿನಂಗಡಿ, ಮಂಗಳೂರು ವಿಮಾನ ನಿಲ್ದಾಣ, ಕೋಟ, ಮಂಗಳೂರು, ಮಾಣಿ, ಉಡುಪಿ, ಪಣಂಬೂರು, ಧರ್ಮಸ್ಥಳ, ಬೆಳ್ತಂಗಡಿ, ಕಾರ್ಕಳ, ಕೊಟ್ಟಿಗೆಹಾರ, ಕಳಸ, ಶಿರಾಲಿ, ಕುಂದಾಪುರ, ಮುಲ್ಕಿ, ಕಾರವಾರ, ಜೋಯಿಡಾ, ಪುತ್ತೂರು, ಭಾಗಮಂಡಲ, ಕದ್ರಾ, ಮುದಗಲ್, ಪೊನ್ನಂಪೇಟೆ, ಶೃಂಗೇರಿ, ಬೇಲೂರು, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆಯಾಗುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಿನ ಭವಿಷ್ಯ… 11-07-2024 ಮೇಷ- ಸಂಗಾತಿಯಿಂದ ಉಡುಗೊರೆ, ಮಕರ- ಹೆಚ್ಚು ಸವಾಲಿನ ದಿನ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

ಭ್ರಷ್ಟರಿಗೆ ಲೋಕಾ ಶಾಕ್: ರಾಜ್ಯದ 56ಕ್ಕೂ ಹೆಚ್ಚು ಕಡೆ ದಾಳಿ

ಕರ್ನಾಟಕದಲ್ಲಿ   ಡೆಂಗ್ಯೂ ಅಬ್ಬರ: 24 ಗಂಟೆಯಲ್ಲಿ 293 ಜನರಿಗೆ ಸೋಂಕು

TAGGED:heavy rain in coastal districtsRain is likely in many parts of the state from tomorrow
Share This Article
Facebook Twitter Copy Link Print
Previous Article ದಿನ ಭವಿಷ್ಯ… 11-07-2024 ಮೇಷ- ಸಂಗಾತಿಯಿಂದ ಉಡುಗೊರೆ, ಮಕರ- ಹೆಚ್ಚು ಸವಾಲಿನ ದಿನ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಸಹ ಪ್ರಯಾಣಿಕನಿಂದ ಅನುಚಿತ ವರ್ತನೆ: ಗಾಬರಿಗೊಂಡು ರೈಲಿನಿಂದ ಜಿಗಿದ ಶಿಕ್ಷಕಿ, ಆಸ್ಪತ್ರೆಗೆ ದಾಖಲು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?