ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ, ಪ್ರವಾಹ ಸ್ಥಿತಿ, ನಾಳೆಯಿಂದ ರಾಜ್ಯದ ಹಲವೆಡೆ ಮಳೆ ಚುರುಕು

newsics.com ಬೆಂಗಳೂರು: ಕರಾವಳಿ ಹೊರತುಪಡಿಸಿ ರಾಜ್ಯದ ಇತರ ಕಡೆ ಮಳೆಯ ಅಬ್ಬರ ಸ್ವಲ್ಪಮಟ್ಟಿಗೆ ಕಡಿಮೆಯಾಗಿದ್ದು, ಜು.12 ರಿಂದ ಉತ್ತರ ಒಳನಾಡಿನಲ್ಲಿ ಹಾಗೂ ಜು.13 ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ 6 ರಿಂದ 12 ಸೆಂ.ಮೀ. ವರೆಗೆ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ‘ಯಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಜು.12 ರಿಂದ … Continue reading ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ, ಪ್ರವಾಹ ಸ್ಥಿತಿ, ನಾಳೆಯಿಂದ ರಾಜ್ಯದ ಹಲವೆಡೆ ಮಳೆ ಚುರುಕು