19 ವರ್ಷಗಳ ಬಳಿಕ ದರ್ಶನ್ ನಟನೆಯ ‘ಶಾಸ್ತ್ರಿ’ ಚಿತ್ರ ಮರು ಬಿಡುಗಡೆ
newsics.com ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಹೇಳಿಕೊಳ್ಳುವಂತಹ ಹಿಟ್ ಚಿತ್ರಗಳು ತೆರೆಕಾಣುತ್ತಿಲ್ಲ. ಹೀಗಾಗಿ ಹಳೆಯ ಚಿತ್ರಗಳನ್ನೇ ಮರು ಬಿಡುಗಡೆ ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ. ಈ ಹಿಂದೆ ಪುನೀತ್,ವಿಷ್ಣುವರ್ಧನ್, ರಾಜ್‌ಕುಮಾರ್ ನಟನೆಯ ಕೆಲವು ಸಿನಿಮಾಗಳು ಮರು ಬಿಡುಗಡೆಯಾಗಿದ್ದವು. ಇದೀಗ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ನಟನೆಯ ‘ಶಾಸ್ತ್ರಿ’ ಚಿತ್ರ ನಾಳೆ (ಜುಂ.19) ಮರುಬಿಡುಗಡೆಯಾಗುತ್ತಿದೆ. 2005 ರಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾವನ್ನು ಬರೊಬ್ಬರಿ 19 ವರ್ಷಗಳ ಬಳಿಕ ಮರು ಬಿಡುಗಡೆ ಮಾಡಲಾಗುತ್ತಿದೆ. ದರ್ಶನ್ ಮತ್ತು ಮಾನ್ಯಾ ಮುಖ್ಯ ಭೂಮಿಕೆಯಲ್ಲಿರುವ ಈ … Continue reading 19 ವರ್ಷಗಳ ಬಳಿಕ ದರ್ಶನ್ ನಟನೆಯ ‘ಶಾಸ್ತ್ರಿ’ ಚಿತ್ರ ಮರು ಬಿಡುಗಡೆ
Copy and paste this URL into your WordPress site to embed
Copy and paste this code into your site to embed