ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿ ಹೃದಯಾಘಾದಿಂದ ಸಾವು

newsics.Com ರಾಜಸ್ಥಾನ : ಶಾಲೆಯೊಂದರಲ್ಲಿ 16 ವರ್ಷದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಭಯಾನಕ ಘಟನೆಯನ್ನು ಸಿಸಿಟಿವಿ ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ. ಬಾಲಕ ತನ್ನ ಚೀಲವನ್ನು ಭುಜದ ಮೇಲೆ ತೂಗುಹಾಕಿಕೊಂಡು ಶಾಲೆಯ ಆವರಣದೊಳಗೆ ನಡೆಯುತ್ತಿದ್ದಾಗ ಆತ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ಬಾಲಕ ತನ್ನ ಶಾಲಾ ಬ್ಯಾಗನ್ನು ಹೊತ್ತೊಯ್ಯುತ್ತಿದ್ದಾಗ ಪ್ರಜ್ಞೆ ತಪ್ಪಿ ಬಿದ್ದು ದುರಂತ ಸಾವನ್ನಪ್ಪಿದ್ದಾನೆ. ಅವನು ಮಾರಣಾಂತಿಕ ಹೃದಯಾಘಾತದಿಂದ ಬಳಲುತ್ತಿದ್ದ ಎಂದು ವರದಿಗಳು ತಿಳಿಸಿವೆ. ಈ ಘಟನೆ ಶಾಲೆಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಅಕ್ಕಪಕ್ಕದಲ್ಲಿದ್ದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಓಡಿಹೋಗಿ … Continue reading ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿ ಹೃದಯಾಘಾದಿಂದ ಸಾವು