Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನನ್ನ ನೋವು, ನೋವಿನ ಮುಖ ಯಾರಿಗೂ ತಿಳಿಯುವುದು ಬೇಡ ಎಂದಿದ್ದರು ಅಪರ್ಣಾ…
ಕರ್ನಾಟಕಪ್ರಮುಖಮನರಂಜನೆ

ನನ್ನ ನೋವು, ನೋವಿನ ಮುಖ ಯಾರಿಗೂ ತಿಳಿಯುವುದು ಬೇಡ ಎಂದಿದ್ದರು ಅಪರ್ಣಾ…

Share
1 Min Read
SHARE

newsics.com

ಬೆಂಗಳೂರು: ನಿರೂಪಕಿ, ನಟಿ ಅಪರ್ಣಾರ ಸಾವು ಹಲವರಿಗೆ ಆಘಾತ ತಂದಿದೆ. ತಾವು ಅನಾರೋಗ್ಯದಿಂದ ಬಳಲುತ್ತಿರುವ ವಿಷಯವನ್ನು ಯಾರಿಗೂ ಹೇಳಿಕೊಂಡಿಲ್ಲದಿದ್ದುದೇ ಈ‌ ಆಘಾತಕ್ಕೆ‌ ಕಾರಣ.

ಕುಟುಂಬದವರಿಗೆ ಬಿಟ್ಟರೆ ಅಪರ್ಣಾರಿಗೆ ಕ್ಯಾನ್ಸರ್ ಆಗಿರುವ ವಿಷಯ ಹೆಚ್ಚಿನ ಜನರಿಗೆ ಗೊತ್ತೇ ಇರಲಿಲ್ಲ. ಗೆಳತಿ ಅಪರ್ಣಾ ಅವರ ಅಂತಿಮ ದರ್ಶನ ಪಡೆದ ‘ಮಜಾ ಟಾಕೀಸ್’ ಶೋನ ಸಹನಟಿ ಶ್ವೇತಾ ಚೆಂಗಪ್ಪ ಮಾತನಾಡಿ, ‘ಅಪರ್ಣಾ ಅವರು ಒಳಗೆ ಅಷ್ಟು ನೋವಿಟ್ಟುಕೊಂಡಿದ್ದರೂ ಅದನ್ನು ಯಾರೊಂದಿಗೂ ಹಂಚಿಕೊಳ್ಳುತ್ತಿರಲಿಲ್ಲ ಎಂದರು.

ನನ್ನ ಈ ನೋವು, ನನ್ನ ಈ ನೋವಿನ ಮುಖ ಯಾರಿಗೂ ತಿಳಿಯುವುದು ಬೇಡ’ ಎಂದೇ ಹೇಳಿದ್ದರು. ಅದಕ್ಕೆ ನಿಜಕ್ಕೂ ಬಹಳ ಧೈರ್ಯ ಬೇಕು ಎಂದಿದ್ದಾರೆ ಶ್ವೇತಾ.

ಅಪರ್ಣಾಗೆ ವಾಯ್ಸ್ ಅನೌನ್ಸ್ ಮೂಲಕ ನಮ್ಮ‌ ಮೆಟ್ರೋ ಶ್ರದ್ಧಾಂಜಲಿ, ಎಂದೆಂದಿಗೂ ನಿಮ್ಮ ಧ್ವನಿ ಜೀವಂತ…

ಮಾತಿನ ಮಂಟಪ ಕಟ್ಟುತ್ತಿದ್ದ ಶುದ್ಧ ಕನ್ನಡತಿ… ಅಪರ್ಣಾ ಮೆಲುಮಾತು ಕರ್ಣಾನಂದ…

ಇಂದೇ ಅಂಬಾನಿ ಮದುವೆ: ಅನಂತ್- ರಾಧಿಕಾ ವಿವಾಹಕ್ಕೆ ಎನ್‌ಎಸ್‌ಜಿ ಕಮಾಂಡೋ ಭದ್ರತೆ, ಸಂಚಾರಕ್ಕೆ 100 ಖಾಸಗಿ‌ ವಿಮಾನ

TAGGED:Aparna said I don't want anyone to know my pain and painful face...
Share This Article
Facebook Twitter Copy Link Print
Previous Article ಅಪರ್ಣಾಗೆ ವಾಯ್ಸ್ ಅನೌನ್ಸ್ ಮೂಲಕ ನಮ್ಮ‌ ಮೆಟ್ರೋ ಶ್ರದ್ಧಾಂಜಲಿ, ಎಂದೆಂದಿಗೂ ನಿಮ್ಮ ಧ್ವನಿ ಜೀವಂತ…
Next Article ಸರ್ಕಾರಿ ಗೌರವಗಳೊಂದಿಗೆ ಅಪರ್ಣಾಗೆ ಭಾವಫೂರ್ಣ ವಿದಾಯ, ಮಧುರ ಶಾರೀರದ ಶರೀರ ಪಂಚಭೂತಗಳಲ್ಲಿ ಲೀನ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?