Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೃತ್ಯ ಪ್ರದರ್ಶನ ವೇಳೆ ಜೀವಂತ‌ ಕೋಳಿಯ ರಕ್ತ ಹೀರಿದ ಕಲಾವಿದ: ನೃತ್ಯತಂಡದ ವಿರುದ್ಧ ಅಕ್ರೋಶ, ಕೇಸ್ ದಾಖಲು
ದೇಶಪ್ರಮುಖ

ನೃತ್ಯ ಪ್ರದರ್ಶನ ವೇಳೆ ಜೀವಂತ‌ ಕೋಳಿಯ ರಕ್ತ ಹೀರಿದ ಕಲಾವಿದ: ನೃತ್ಯತಂಡದ ವಿರುದ್ಧ ಅಕ್ರೋಶ, ಕೇಸ್ ದಾಖಲು

Share
1 Min Read
SHARE

newsics.com

ಆಂಧ್ರಪ್ರದೇಶ: ಅನಕಾಪಲ್ಲಿಯಲ್ಲಿ ವಿಷ್ಣು ಎಂಟರ್‌ಟೈನ್‌ಮೆಂಟ್ ಹೆಸರಿನ ನೃತ್ಯ ತಂಡವೊಂದರ ನೃತ್ಯ ಪ್ರದರ್ಶನ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ತಂಡವು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಅವರ ಅಭಿನಯವು ವಿವಾದವನ್ನು ಹುಟ್ಟುಹಾಕಿದೆ.

ಎಬಿಪಿ ದೇಶಂ ವರದಿಯ ಪ್ರಕಾರ, ನೃತ್ಯ ತಂಡವು ನೃತ್ಯ ಪ್ರದರ್ಶನದ ವೇಳೆ ಜೀವಂತ ಕೋಳಿ ತಲೆಯನ್ನು ಕಚ್ಚಿ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಇದೀಗ ಈ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.
ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕುತ್ತಿಗೆ ಕಚ್ಚಿ ರಕ್ತ ಹೀರುತ್ತಿರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೆಲ ಹೊತ್ತಿನಲ್ಲೇ ಎಲ್ಲೆಡೆ ವೈರಲ್ ಆಗಿದೆ.
ವೈರಲ್ ವಿಡಿಯೋ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಾಣಿ ಹಿಂಸೆಗೈದ ನೃತ್ಯಗಾರನ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ಪರಿಣಾಮ ನೃತ್ಯ ತಂಡದ ವಿರುದ್ದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ, 1960 ರ ಸೆಕ್ಷನ್ 11 (1) (ಎ) ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 11 (1) (ಎ) ಅಡಿಯಲ್ಲಿ ಕೇಸು ದಾಖಲಾಗಿದೆ.

ಸರ್ಕಾರಿ ಗೌರವಗಳೊಂದಿಗೆ ಅಪರ್ಣಾಗೆ ಭಾವಫೂರ್ಣ ವಿದಾಯ, ಮಧುರ ಶಾರೀರದ ಶರೀರ ಪಂಚಭೂತಗಳಲ್ಲಿ ಲೀನ

ನನ್ನ ನೋವು, ನೋವಿನ ಮುಖ ಯಾರಿಗೂ ತಿಳಿಯುವುದು ಬೇಡ ಎಂದಿದ್ದರು ಅಪರ್ಣಾ…

ಅಪರ್ಣಾಗೆ ವಾಯ್ಸ್ ಅನೌನ್ಸ್ ಮೂಲಕ ನಮ್ಮ‌ ಮೆಟ್ರೋ ಶ್ರದ್ಧಾಂಜಲಿ, ಎಂದೆಂದಿಗೂ ನಿಮ್ಮ ಧ್ವನಿ ಜೀವಂತ…

ಮಾತಿನ ಮಂಟಪ ಕಟ್ಟುತ್ತಿದ್ದ ಶುದ್ಧ ಕನ್ನಡತಿ… ಅಪರ್ಣಾ ಮೆಲುಮಾತು ಕರ್ಣಾನಂದ…

ಮೆನ್ಸ್ ಫ್ಯಾಷನ್‌ ಲೋಕಕ್ಕೆ ಲಗ್ಗೆಯಿಟ್ಟ ಪಿನ್ ಟಕ್ ಶೆರ್ವಾನಿ

TAGGED:Artist who sucked live chicken's blood during dance performance: Outrage against dance troupecase filed
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಮಳೆ ಅಬ್ಬರ: ಹಲವು ರಸ್ತೆಗಳು ಜಲಾವೃತ
Next Article ಮಾದಕ ಭಂಗಿಯಲ್ಲಿ ಮಲಗಿದ ಮುಂಗಾರು ಮಳೆ ಹುಡುಗಿ: ಫೋಟೋ ವೈರಲ್

Popular Posts

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

You Might Also Like

ಪ್ರಮುಖಕರ್ನಾಟಕ

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read
ಪ್ರಮುಖದೇಶ

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read
ದೇಶಪ್ರಮುಖ

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read

Social Networks

Facebook-f Instagram Twitter
Welcome Back!

Sign in to your account

Lost your password?