ನೃತ್ಯ ಪ್ರದರ್ಶನ ವೇಳೆ ಜೀವಂತ ಕೋಳಿಯ ರಕ್ತ ಹೀರಿದ ಕಲಾವಿದ: ನೃತ್ಯತಂಡದ ವಿರುದ್ಧ ಅಕ್ರೋಶ, ಕೇಸ್ ದಾಖಲು
newsics.com ಆಂಧ್ರಪ್ರದೇಶ: ಅನಕಾಪಲ್ಲಿಯಲ್ಲಿ ವಿಷ್ಣು ಎಂಟರ್‌ಟೈನ್‌ಮೆಂಟ್ ಹೆಸರಿನ ನೃತ್ಯ ತಂಡವೊಂದರ ನೃತ್ಯ ಪ್ರದರ್ಶನ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ತಂಡವು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಅವರ ಅಭಿನಯವು ವಿವಾದವನ್ನು ಹುಟ್ಟುಹಾಕಿದೆ. ಎಬಿಪಿ ದೇಶಂ ವರದಿಯ ಪ್ರಕಾರ, ನೃತ್ಯ ತಂಡವು ನೃತ್ಯ ಪ್ರದರ್ಶನದ ವೇಳೆ ಜೀವಂತ ಕೋಳಿ ತಲೆಯನ್ನು ಕಚ್ಚಿ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಇದೀಗ ಈ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ. ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕುತ್ತಿಗೆ ಕಚ್ಚಿ … Continue reading ನೃತ್ಯ ಪ್ರದರ್ಶನ ವೇಳೆ ಜೀವಂತ ಕೋಳಿಯ ರಕ್ತ ಹೀರಿದ ಕಲಾವಿದ: ನೃತ್ಯತಂಡದ ವಿರುದ್ಧ ಅಕ್ರೋಶ, ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed