Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪರ್ಣಾ ಮನೆಯಲ್ಲಿ ನೀರವ ಮೌನ… ಮಧ್ಯಾಹ್ನ 12ರವರೆಗೆ ಅಂತಿಮ‌ ದರ್ಶನ, ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ
ಕರ್ನಾಟಕಪ್ರಮುಖ

ಅಪರ್ಣಾ ಮನೆಯಲ್ಲಿ ನೀರವ ಮೌನ… ಮಧ್ಯಾಹ್ನ 12ರವರೆಗೆ ಅಂತಿಮ‌ ದರ್ಶನ, ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ

Share
1 Min Read
SHARE

newsics.com

ಬೆಂಗಳೂರು: ಗುರುವಾರ ರಾತ್ರಿ (ಜು.11) ನಿಧನರಾದ ಖ್ಯಾತ ನಿರೂಪಕಿ ಅಪರ್ಣಾ ಅವರ ಅಂತ್ಯಕ್ರಿಯೆ ಇಂದು(ಶುಕ್ರವಾರ) ಮಧ್ಯಾಹ್ನ 1 ಗಂಟೆ ಹೊತ್ತಿಗೆ ನಡೆಯಲಿದೆ.
‘ಮಧ್ಯಾಹ್ನ 12ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಮನೆಯ ಬಳಿಯೇ ವ್ಯವಸ್ಥೆ ಮಾಡಲಾಗಿದೆ. ನಂತರ ಕುಟುಂಬದಿಂದ ಅಂತಿಮ ವಿಧಿವಿಧಾನ ಕಾರ್ಯ ನಡೆಯಲಿದೆ. ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ’ ಎಂದು ಅಪರ್ಣಾ ಅವರ ಪತಿ ನಾಗರಾಜ ವಸ್ತಾರೆ ಮಾಹಿತಿ ನೀಡಿದ್ದಾರೆ.

ಬನಶಂಕರಿ ಸುಚಿತ್ರಾ ಫಿಲ್ಮ್ ಸೊಸೈಟಿ ಬಳಿ ಇರುವ ಅಪರ್ಣಾ ಅವರ ಮನೆಯಲ್ಲೀಗ ನೀರವ ಮೌನ ಆವರಿಸಿದೆ. ಬೆಳಗಿನಿಂದ ಅಪರ್ಣಾ ಅವರ ಸ್ನೇಹಿತರು, ಅಭಿಮಾನಿಗಳು ಸೇರಿ ಹಲವರು ಅಂತಿಮ ದರ್ಶನ ಪಡೆದಿದ್ದು, ಕಂಬನಿ‌ ಮಿಡಿದಿದ್ದಾರೆ.
ಅಪರ್ಣಾ ಅವರಿಲ್ಲ ಎನ್ನುವ ನೋವು ಅಭಿಮಾನಿಗಳನ್ನು ಅತಿಯಾಗಿ ಕಾಡುತ್ತಿದೆ. ಅಪರ್ಣಾ ಅವರನ್ನು ಕಳೆದುಕೊಂಡ ಕುಟುಂಬ ಕೂಡ ತೀವ್ರ ದುಃಖಕ್ಕೆ ಒಳಗಾಗಿದೆ. 2005ರಲ್ಲಿ ವಾಸ್ತುಶಿಲ್ಪಿ ಹಾಗೂ ಕವಿ ನಾಗರಾಜ್ ವಸ್ತಾರೆ ಅವರನ್ನು ಅಪರ್ಣಾ ಮದುವೆ ಆದರು. ಈಗ ಪತ್ನಿಯನ್ನು ಕಳೆದುಕೊಂಡು ನಾಗರಾಜ್ ಕುಗ್ಗಿ ಹೋಗಿದ್ದಾರೆ.

ಅಪರ್ಣಾ ಪಾರ್ಥಿವ ಶರೀರದ ಬಳಿ ನಿಂತು ನಾಗರಾಜ್ ವಸ್ತಾರೆ ಭಾವುಕರಾದರು. ಕಣ್ಣೀರಿಟ್ಟರು.

ಎರಡು ವರ್ಷದಿಂದ ಶ್ವಾಸಕೋಶ ಕ್ಯಾನ್ಸರ್ ಜತೆ ಹೋರಾಡಿದ್ದ ಅಪರ್ಣಾ ಧೀರೆ… ಪತಿ ನಾಗರಾಜ್ ವಸ್ತಾರೆ ಕಂಬನಿ

ನುಡಿನಮನ… ಅಪರ್ಣಾ ಇಷ್ಟು ಬೇಗ ಸಾವಿನ ಮನೆಯ ಕದ ತಟ್ಟಬಾರದಿತ್ತು…

ಸಿನಿಮಾ, ಟಿವಿ, ಸಾಹಿತ್ಯ ಲೋಕದಲ್ಲಿ ಸೈ ಎನಿಸಿಕೊಂಡಿದ್ದ ಅಪರ್ಣಾ…

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

TAGGED:cremation at Banashankari crematoriumDeep silence at Aparna's house... final darshan till 12 noon
Share This Article
Facebook Twitter Copy Link Print
Previous Article ನಾಗಸಂದ್ರ – ಮಾದಾವರ ಮೆಟ್ರೋ ಹಸಿರು ಮಾರ್ಗ ಶೀಘ್ರ ಲೋಕಾರ್ಪಣೆ
Next Article ಮಾತಿನ ಮಂಟಪ ಕಟ್ಟುತ್ತಿದ್ದ ಶುದ್ಧ ಕನ್ನಡತಿ… ಅಪರ್ಣಾ ಮೆಲುಮಾತು ಕರ್ಣಾನಂದ…

Popular Posts

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

You Might Also Like

ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read
ಪ್ರಮುಖಕರ್ನಾಟಕ

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?