ಅಪರ್ಣಾ ಮನೆಯಲ್ಲಿ ನೀರವ ಮೌನ… ಮಧ್ಯಾಹ್ನ 12ರವರೆಗೆ ಅಂತಿಮ ದರ್ಶನ, ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ
newsics.com ಬೆಂಗಳೂರು: ಗುರುವಾರ ರಾತ್ರಿ (ಜು.11) ನಿಧನರಾದ ಖ್ಯಾತ ನಿರೂಪಕಿ ಅಪರ್ಣಾ ಅವರ ಅಂತ್ಯಕ್ರಿಯೆ ಇಂದು(ಶುಕ್ರವಾರ) ಮಧ್ಯಾಹ್ನ 1 ಗಂಟೆ ಹೊತ್ತಿಗೆ ನಡೆಯಲಿದೆ. ‘ಮಧ್ಯಾಹ್ನ 12ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಮನೆಯ ಬಳಿಯೇ ವ್ಯವಸ್ಥೆ ಮಾಡಲಾಗಿದೆ. ನಂತರ ಕುಟುಂಬದಿಂದ ಅಂತಿಮ ವಿಧಿವಿಧಾನ ಕಾರ್ಯ ನಡೆಯಲಿದೆ. ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ’ ಎಂದು ಅಪರ್ಣಾ ಅವರ ಪತಿ ನಾಗರಾಜ ವಸ್ತಾರೆ ಮಾಹಿತಿ ನೀಡಿದ್ದಾರೆ. ಬನಶಂಕರಿ ಸುಚಿತ್ರಾ ಫಿಲ್ಮ್ ಸೊಸೈಟಿ ಬಳಿ ಇರುವ ಅಪರ್ಣಾ ಅವರ ಮನೆಯಲ್ಲೀಗ ನೀರವ … Continue reading ಅಪರ್ಣಾ ಮನೆಯಲ್ಲಿ ನೀರವ ಮೌನ… ಮಧ್ಯಾಹ್ನ 12ರವರೆಗೆ ಅಂತಿಮ ದರ್ಶನ, ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed