ಮಾತಿನ ಮಂಟಪ ಕಟ್ಟುತ್ತಿದ್ದ ಶುದ್ಧ ಕನ್ನಡತಿ… ಅಪರ್ಣಾ ಮೆಲುಮಾತು ಕರ್ಣಾನಂದ…

ನೆನಪು… newsics.com ಅಪರ್ಣಾ ಅಂದ್ರೇನೇ ಹಾಗೆ. ಅಪ್ಪಟ ಕನ್ನಡದಲ್ಲಿ ಪಟ ಪಟ ಮಾತು… ಇವರಿರುವ ಕಾರ್ಯಕ್ರಮದ ನಿರೂಪಣೆಯಲ್ಲಿ ಗೊಂದಲ ಇಣುಕುತ್ತಲೇ ಇರಲಿಲ್ಲ. ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯನ್ನು ಕಣ್ಣಿಗೆ ಕಟ್ಟುವಂತೆ ಬರೀ ಮಾತುಗಳಲ್ಲೇ ಕಟ್ಟಿಕೊಡುತ್ತಿದ್ದ ಅಪರ್ಣಾ ಅವರ ನಿರೂಪಣಾ ಶೈಲಿಗೆ ಅಪರ್ಣಾ ಅವರೇ ಸಾಟಿ. ಕಾರ್ಯಕ್ರಮಗಳ ನಿರೂಪಣೆ ಎಂದರೆ ಅಪರ್ಣಾ ಎನ್ನುವಷ್ಟರ ಮಟ್ಟಿಗೆ ರಾಜ್ಯದಲ್ಲಿ ಮನೆ ಮಾತಾಗಿಬಿಟ್ಟಿದ್ದರು ಅಪರ್ಣಾ. ತಮ್ಮ ಸ್ಪಷ್ಟ, ಶುದ್ಧ ಕನ್ನಡ ಭಾಷೆಯ ಅಮೋಘ ನಿರೂಪಣಾ ಶೈಲಿಯಿಂದ ಅಪಾರ ಜನಮನ್ನಣೆ ಗಳಿಸಿದ್ದರು. ಮೂಲತಃ ಚಿಕ್ಕಮಗಳೂರಿನ … Continue reading ಮಾತಿನ ಮಂಟಪ ಕಟ್ಟುತ್ತಿದ್ದ ಶುದ್ಧ ಕನ್ನಡತಿ… ಅಪರ್ಣಾ ಮೆಲುಮಾತು ಕರ್ಣಾನಂದ…