Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೂಕುಸಿತ: ನದಿಗುರುಳಿದ 2 ಬಸ್, 63 ಪ್ರಯಾಣಿಕರು ನಾಪತ್ತೆ
ದೇಶಪ್ರಮುಖ

ಭೂಕುಸಿತ: ನದಿಗುರುಳಿದ 2 ಬಸ್, 63 ಪ್ರಯಾಣಿಕರು ನಾಪತ್ತೆ

Share
1 Min Read
SHARE

newsics.com
ಕಠ್ಮಂಡು: ಭಾರೀ‌ ಮಳೆಯಿಂದಾಗಿ ನೇಪಾಳದಲ್ಲಿ ಭೂಕುಸಿತ ಉಂಟಾಗಿದ್ದು, ಎರಡು ಬಸ್‌ಗಳು ನದಿಗೆ ಉರುಳಿವೆ. 63 ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.

ಮದನ್-ಆಶೀರ್ ಹೆದ್ದಾರಿಯಲ್ಲಿ ಈ ಭೂಕುಸಿತ ಸಂಭವಿಸಿದೆ. ಈ ವೇಳೆ ಎರಡು ಬಸ್‌ಗಳು ಅವಶೇಷಗಳಡಿ ಸಿಲುಕಿ ತ್ರಿಶೂಲಿ ನದಿಯಲ್ಲಿ ಕೊಚ್ಚಿ ಹೋಗಿವೆ.
ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಚಿತ್ವಾನ್ ಮುಖ್ಯ ಜಿಲ್ಲಾ ಅಧಿಕಾರಿ ಇಂದ್ರದೇವ್ ಯಾದವ್ ಹೇಳಿದ್ದಾರೆ.
ಅಪಘಾತಕ್ಕೀಡಾದ ಒಂದು ಬಸ್ ಬಿರ್‌ಗಂಜ್‌ನಿಂದ ಕಠ್ಮಂಡುವಿಗೆ ಹೋಗುತ್ತಿತ್ತು. ಇನ್ನೊಂದು ಬಸ್ ಗೌರ್‌ನಿಂದ ಕಠ್ಮಂಡುವಿಗೆ ಹೋಗುತ್ತಿತ್ತು ಎಂದು ಹೇಳಲಾಗುತ್ತಿದೆ.

ಪರ್ವತದ ಮೇಲೆ ಭೂಕುಸಿತದಿಂದ ಈ ಅವಘಡ ಸಂಭವಿಸಿದೆ. ನಾರಾಯಣಘಟ್ಟ ಮತ್ತು ಮುಗ್ಲಿಂಗ್ ನಡುವೆ ಈ ಘಟನೆ ನಡೆದಿದೆ

.
ಅಪಘಾತದಲ್ಲಿ ಹಲವರು ಸಾವನ್ನಪ್ಪಿರುವ ಸಾಧ್ಯತೆ ಇದೆ. ಮೃತಪಟ್ಟವರಲ್ಲಿ ಹಲವು ಭಾರತೀಯರೂ ಇದ್ದಾರೆ ಎನ್ನಲಾಗಿದೆ. ಭೂಕುಸಿತ ಸಂಭವಿಸಿದಾಗ ಬಸ್‌ಗಳು ಹೆದ್ದಾರಿಯಲ್ಲಿ ಚಲಿಸುತ್ತಿದ್ದವು. ಬಳಿಕ ಮಣ್ಣಿನ ಅವಶೇಷಗಳಡಿ ಸಿಲುಕಿ ನದಿಗೆ ಬಿದ್ದಿವೆ.

ಭೂಕುಸಿತದಿಂದ ರಸ್ತೆ ಮಧ್ಯದಲ್ಲಿಯೇ ಅವಶೇಷಗಳು ಶೇಖರಣೆಗೊಂಡು ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಅವರು ಪ್ರಯಾಣಿಕರನ್ನು ಹುಡುಕಲು ಮತ್ತು ರಕ್ಷಿಸಲು ಎಲ್ಲಾ ಸರ್ಕಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಬಾರಿ ಮುಂಗಾರು ಆರಂಭವಾದಾಗಿನಿಂದ ನೇಪಾಳದಲ್ಲಿ 62 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 90 ಜನರು ಗಾಯಗೊಂಡಿದ್ದಾರೆ. ಅಲ್ಲಿ ಸುರಿದ ಭಾರೀ ಮಳೆಗೆ ಸಾಕಷ್ಟು ಆಸ್ತಿಪಾಸ್ತಿ ಹಾನಿಯಾಗಿದೆ.

ಕನಿಷ್ಠ 121 ಮನೆಗಳು ಮುಳುಗಿವೆ ಮತ್ತು 82 ಇತರವುಗಳಿಗೆ ಹಾನಿಯಾಗಿದೆ. ದೇಶಾದ್ಯಂತ ಒಟ್ಟು 1,058 ಕುಟುಂಬಗಳನ್ನು ಸ್ಥಳಾಂತರಿಸಿವೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

ದಿನ ಭವಿಷ್ಯ… 12-07-2024 ವೃಷಭ- ಸ್ನೇಹಿತನೊಂದಿಗೆ ಜಗಳ, ಕುಂಭ- ದೈನಂದಿನ ಆದಾಯ ಹೆಚ್ಚಳ… ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ?

ಎರಡು ವರ್ಷದಿಂದ ಶ್ವಾಸಕೋಶ ಕ್ಯಾನ್ಸರ್ ಜತೆ ಹೋರಾಡಿದ್ದ ಅಪರ್ಣಾ ಧೀರೆ… ಪತಿ ನಾಗರಾಜ್ ವಸ್ತಾರೆ ಕಂಬನಿ

ನುಡಿನಮನ… ಅಪರ್ಣಾ ಇಷ್ಟು ಬೇಗ ಸಾವಿನ ಮನೆಯ ಕದ ತಟ್ಟಬಾರದಿತ್ತು…

TAGGED:Landslide 2 buses plunge trishooli river 63 passengers missing Nepal kathmandu newsics
Share This Article
Facebook Twitter Copy Link Print
Previous Article ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ
Next Article ನಾಗಸಂದ್ರ – ಮಾದಾವರ ಮೆಟ್ರೋ ಹಸಿರು ಮಾರ್ಗ ಶೀಘ್ರ ಲೋಕಾರ್ಪಣೆ

Popular Posts

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

You Might Also Like

ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read
ಪ್ರಮುಖಕರ್ನಾಟಕ

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?