Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; 11 ಆರೋಪಿಗಳ ವಿರುದ್ಧ FIR
ಕರ್ನಾಟಕ

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; 11 ಆರೋಪಿಗಳ ವಿರುದ್ಧ FIR

Share
1 Min Read
SHARE

newsics.com

ಬಾಗಲಕೋಟೆ: ‘ಸ್ಪಾ’ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮುಧೋಳ ನಗರದ ಓಂಕಾರ, ಸಪ್ತಗಿರಿ, ಶಿವದುರ್ಗಾ ಹಾಗೂ ಸುರಭಿ ಹೆಸರಿನ ನಾಲ್ಕು ಲಾಡ್ಜ್ಗಳ ಜಮಖಂಡಿ ಡಿವೈಎಸ್ಪಿ ಶಾಂತವೀರ ನೇತೃತ್ವದಲ್ಲಿ ಮೇಲೆ ದಾಳಿ ನಡೆದಿತ್ತು‌. ಈ ವೇಳೆ ಹತ್ತು ಜನ ಯುವತಿಯರನ್ನು ರಕ್ಷಣೆ ಮಾಡಲಾಗಿತ್ತು.

ರಕ್ಷಿಸಿದ ಯುವತಿಯರೆಲ್ಲರೂ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಅಸ್ಸಾಂ, ಮುಂಬೈ ಮೂಲದರಾಗಿದ್ದಾರೆ. ಇನ್ನು ಸುರಭಿ ಲಾಡ್ಜ್ನ ಶಿವಕುಮಾರ್ ಈಳಗಾರ, ನಿರಂಜನ್ ಪೂಜಾರಿ, ಶ್ರೀಕಾಂತ್ ಕಲಾಲ್, ಶಿವದುರ್ಗಾ ಲಾಡ್ಜ್ ಮ್ಯಾನೇಜರ್ ಚಂದು ಕಲಾಲ, ಓಂಕಾರ ಲಾಡ್ಜ್ ಮಾಲೀಕ ಹಣಮಂತ ಮಾರುತಿ ಭಜಂತ್ರಿ, ಓಂಕಾರ ಲಾಡ್ಜ್ ಮ್ಯಾನೇಜರ್ ಲವಿತ್ ಮೇತ್ರಿ, ಸಪ್ತಗಿರಿ ಲಾಡ್ಜ್ ಮ್ಯಾನೇಜರ್ ಆನಂದ್ ಮಾಂಗ್, ಮಾಲೀಕ ಸೇರಿ ಒಟ್ಟು 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅದರಲ್ಲಿ ಆನಂದ್ ಮಾಂಗ್, ಚಂದು ಕಲಾಲ, ಶಿವಕುಮಾರ ಈಳಗೇರ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Share This Article
Facebook Twitter Copy Link Print
Previous Article ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿ ಹೃದಯಾಘಾದಿಂದ ಸಾವು
Next Article ಅನಂತ್ ಅಂಬಾನಿ ಧರಿಸಿದ್ದ ಡೈಮಂಡ್‌ ಲಯನ್ ಬ್ರೂಚ್ ಫೋಟೋ ರಿಲೀಸ್‌

Popular Posts

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read

You Might Also Like

ಪ್ರಮುಖಕರ್ನಾಟಕ

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read
ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read
ಕರ್ನಾಟಕ

Mandya Accident | ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?