ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; 11 ಆರೋಪಿಗಳ ವಿರುದ್ಧ FIR
newsics.com ಬಾಗಲಕೋಟೆ: ‘ಸ್ಪಾ’ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮುಧೋಳ ನಗರದ ಓಂಕಾರ, ಸಪ್ತಗಿರಿ, ಶಿವದುರ್ಗಾ ಹಾಗೂ ಸುರಭಿ ಹೆಸರಿನ ನಾಲ್ಕು ಲಾಡ್ಜ್ಗಳ ಜಮಖಂಡಿ ಡಿವೈಎಸ್ಪಿ ಶಾಂತವೀರ ನೇತೃತ್ವದಲ್ಲಿ ಮೇಲೆ ದಾಳಿ ನಡೆದಿತ್ತು. ಈ ವೇಳೆ ಹತ್ತು ಜನ ಯುವತಿಯರನ್ನು ರಕ್ಷಣೆ ಮಾಡಲಾಗಿತ್ತು. ರಕ್ಷಿಸಿದ ಯುವತಿಯರೆಲ್ಲರೂ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಅಸ್ಸಾಂ, ಮುಂಬೈ ಮೂಲದರಾಗಿದ್ದಾರೆ. ಇನ್ನು ಸುರಭಿ ಲಾಡ್ಜ್ನ ಶಿವಕುಮಾರ್ ಈಳಗಾರ, ನಿರಂಜನ್ ಪೂಜಾರಿ, ಶ್ರೀಕಾಂತ್ … Continue reading ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; 11 ಆರೋಪಿಗಳ ವಿರುದ್ಧ FIR
Copy and paste this URL into your WordPress site to embed
Copy and paste this code into your site to embed