Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಗಸಂದ್ರ – ಮಾದಾವರ ಮೆಟ್ರೋ ಹಸಿರು ಮಾರ್ಗ ಶೀಘ್ರ ಲೋಕಾರ್ಪಣೆ
ಕರ್ನಾಟಕ

ನಾಗಸಂದ್ರ – ಮಾದಾವರ ಮೆಟ್ರೋ ಹಸಿರು ಮಾರ್ಗ ಶೀಘ್ರ ಲೋಕಾರ್ಪಣೆ

Share
1 Min Read
SHARE

newsics.com

ಬೆಂಗಳೂರು: ತೀವ್ರಗತಿಯಲ್ಲಿ ತನ್ನ ಮಾರ್ಗ ವಿಸ್ತರಣೆ ಮಾಡುತ್ತಿರುವ ನಮ್ಮ ಮೆಟ್ರೋ ಈಗ ನಾಗಸಂದ್ರದಿಂದ ಮಾದಾವರ ಬಿಐಇಸಿ ಮೆಟ್ರೋ ನಿಲ್ದಾಣವರೆಗಿನ 3.2 ಕಿಮೀ ವಿಸ್ತರಿತ ಮಾರ್ಗವನ್ನು ಜನ ಬಳಕೆಗೆ ಮುಕ್ತವಾಗಿಸೊಉ ಮುಂದಾಗಿದೆ.

ಸದ್ಯದಲ್ಲೇ ಲೋಕಾರ್ಪಣೆ ಮಾಡಲು ತಯಾರಿ ನಡೆಯುತ್ತಿದೆ. ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾದರೆ ಸಿಲ್ಕ್ ಇನ್ಸ್ಟಿಟ್ಯೂಟ್ನಿಂದ ಮಾದಾವರ ನಡುವಣ ಸಂಚಾರ ಸುಗಮವಾಗಲಿದೆ.

ನಾಗಸಂದ್ರ – ಮಾದಾವರ ಮೆಟ್ರೋ ಮಾರ್ಗ ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿರುವ ಬಗ್ಗೆ ಬಿಎಂಆರ್‌ಸಿಎಲ್ ತಿಳಿಸಿದೆ.

ನಮ್ಮ ಮೆಟ್ರೋ ಹಸಿರು ಮಾರ್ಗದ ಶೀಘ್ರ ವಿಸ್ತರಣೆಯತ್ತ ಬಿಎಂಆರ್‌ಸಿಎಲ್ ಗಮನಹರಿಸಿದೆ. ಈ ಮಾರ್ಗ ವಿಸ್ತರಣೆ ಮಾಡುವುದರಿಂದ ನೆಲಮಂಗಲ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಮಾದಾವರ ಮೆಟ್ರೋ ಸ್ಟೇಷನ್ನಿಂದ ನೆಲಮಂಗಲಕ್ಕೆ ಕೇವಲ ಆರು ಕಿಮೀ ಮಾತ್ರ ದೂರವಿದೆ. ಸಿಟಿಗೆ ಹೋಗಿ ಬರುವುದಕ್ಕೆ ಸುಲಭ ಆಗುತ್ತದೆ. ಮಂಜುನಾಥ ನಗರ, ಚಿಕ್ಕ ಬಿದರಕಲ್ಲು, ಮಾದಾವರವರೆಗೆ ಸಂಪರ್ಕ ಕಲ್ಪಿಸಲಿರುವ ಹಸಿರು ಮಾರ್ಗ ಇದಾಗಿದ್ದು, ಸದ್ಯ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್ ಕೆಲಸ ಪ್ರಗತಿಯಲ್ಲಿದೆ.
ನಾಗಸಂದ್ರ – ಮಾದವಾರ ನಡುವಿನ ಮೂರು ಕಿಮೀ ಮೆಟ್ರೋ ಕಾಮಗಾರಿ 2017 ರಲ್ಲಿ ಪ್ರಾರಂಭವಾಯಿತು. 2019 ರ ಮಧ್ಯದ ವೇಳೆಗೆ ಕಾಮಗಾರಿ ಮುಗಿಸುವ ಗುರಿ ಹೊಂದಿತ್ತಾದರೂ, ಭೂಸ್ವಾಧೀನ ಸಮಸ್ಯೆಗಳು, ವಿಶೇಷವಾಗಿ ನೈಸ್‌ ರಸ್ತೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿನ ವಿಳಂಬ ಮತ್ತು ಕೋವಿಡ್ ಸಾಂಕ್ರಾಮಿಕ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಕಾರಣಗಳಾಗಿವೆ.

ಭೂಕುಸಿತ: ನದಿಗುರುಳಿದ 2 ಬಸ್, 63 ಪ್ರಯಾಣಿಕರು ನಾಪತ್ತೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

ಹೃದಯಾಘಾತದಿಂದ ಕುಂದಾಪುರದ ಖ್ಯಾತ ವೈದ್ಯ ನಿಧನ

ರೈಲು ಡಿಕ್ಕಿಯಾಗಿ ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣ ಬಿಟ್ಟ ಆನೆ

ನುಡಿನಮನ… ಅಪರ್ಣಾ ಇಷ್ಟು ಬೇಗ ಸಾವಿನ ಮನೆಯ ಕದ ತಟ್ಟಬಾರದಿತ್ತು…

ಸಿನಿಮಾ, ಟಿವಿ, ಸಾಹಿತ್ಯ ಲೋಕದಲ್ಲಿ ಸೈ ಎನಿಸಿಕೊಂಡಿದ್ದ ಅಪರ್ಣಾ…

TAGGED:Nagasandra – Madavara Metro green line to be inaugurated soon
Share This Article
Facebook Twitter Copy Link Print
Previous Article ಭೂಕುಸಿತ: ನದಿಗುರುಳಿದ 2 ಬಸ್, 63 ಪ್ರಯಾಣಿಕರು ನಾಪತ್ತೆ
Next Article ಅಪರ್ಣಾ ಮನೆಯಲ್ಲಿ ನೀರವ ಮೌನ… ಮಧ್ಯಾಹ್ನ 12ರವರೆಗೆ ಅಂತಿಮ‌ ದರ್ಶನ, ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ

Popular Posts

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read
ಪ್ರಮುಖಕರ್ನಾಟಕ

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read
ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?