Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನ್ಯೂ ಹೇರ್‌ ಸ್ಟೈಲ್‌ನಲ್ಲಿ  ಕಾಣಿಸಿಕೊಂಡ ಯಶ್:  ವಿಡಿಯೋ ವೈರಲ್
ಮನರಂಜನೆ

ನ್ಯೂ ಹೇರ್‌ ಸ್ಟೈಲ್‌ನಲ್ಲಿ  ಕಾಣಿಸಿಕೊಂಡ ಯಶ್:  ವಿಡಿಯೋ ವೈರಲ್

Share
1 Min Read
SHARE

newsics.com

ಮುಂಬೈ:  ನ್ಯೂ ಹೇರ್‌ ಸ್ಟೈಲ್‌ನಲ್ಲಿ ನಟ ಯಶ್ ಕಾಣಿಸಿಕೊಂಡಿರೋ ವಿಡಿಯೋ ಈಗ ಸಖತ್ ವೈರಲ್ ಆಗಿದೆ. ರಾಕಿಭಾಯ್‌ ಒಂದೇ ಒಂದು ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ನಟ ಯಶ್ ಸದ್ಯ ಟಾಕ್ಸಿಕ್ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಟಾಕ್ಸಿಕ್ ಸಿನಿಮಾದ ಕುತೂಹಲ ಕೆಜಿಎಫ್‌ಗಿಂತಲೂ ಜಾಸ್ತಿನೇ ಇದೆ. ಈ ಮಧ್ಯೆ ಯಶ್ ಇವತ್ತು ಇದ್ದಕ್ಕಿದ್ದಂತೆ ಮುಂಬೈನಲ್ಲಿ ಕಾಣಿಸಿಕೊಂಡು ಸರ್‌ಪ್ರೈಸ್ ಕೊಟ್ಟಿದ್ದಾರೆ.

ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಕ್ಯಾಮೆರಾಗೆ ಸಖತ್ ಪೋಸ್ ಕೊಟ್ಟರು. ಯಶ್ ಹೊಸ ಲುಕ್‌ ನೋಡಿದ ನೆಟ್ಟಿಗರಂತೂ ಸಿಕ್ಕಾಪಟ್ಟೆ ಶಾಕ್ ಆಗಿದ್ದಾರೆ. ಯಶ್ ಹೊಸ ಹೇರ್‌ಸ್ಟ್ರೈಲ್‌ ಬಗ್ಗೆಯೇ ಈಗ ಚರ್ಚೆ ಮಾಡಲಾಗುತ್ತಿದೆ. ಈ ಹೇರ್‌ಸ್ಟೈಲ್‌ನಲ್ಲಿ ಯಶ್ ಎಷ್ಟು ಸಖತ್ ಆಗಿ ಕಾಣಿಸುತ್ತಿದ್ದಾರೆ. ಇದು ಟಾಕ್ಸಿಕ್ ಸಿನಿಮಾದಲ್ಲಿ ಯಶ್ ಕಾಣಿಸಿಕೊಳ್ಳುವ ಲುಕ್ ಇದೇನಾ? ಅಥವಾ ರಾಮಾಯಣ ಸಿನಿಮಾದಲ್ಲಿ ಯಶ್ ರಾವಣ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರಾ ಅನ್ನೋ ಟಾಕ್ ಜೋರಾಗಿದೆ.

https://twitter.com/RSKTheMonsters/status/1811693659634696393

Share This Article
Facebook Twitter Copy Link Print
Previous Article ಸರ್ಕಾರಿ ಗೌರವಗಳೊಂದಿಗೆ ಅಪರ್ಣಾಗೆ ಭಾವಫೂರ್ಣ ವಿದಾಯ, ಮಧುರ ಶಾರೀರದ ಶರೀರ ಪಂಚಭೂತಗಳಲ್ಲಿ ಲೀನ
Next Article ಬೆಂಗಳೂರಿನಲ್ಲಿ ಮಳೆ ಅಬ್ಬರ: ಹಲವು ರಸ್ತೆಗಳು ಜಲಾವೃತ

Popular Posts

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

You Might Also Like

ದೇಶಮನರಂಜನೆ

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read
filmಪ್ರಮುಖಮನರಂಜನೆ

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read
ದೇಶಪ್ರಮುಖಮನರಂಜನೆವಿದೇಶ

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read
ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?