ನ್ಯೂ ಹೇರ್‌ ಸ್ಟೈಲ್‌ನಲ್ಲಿ  ಕಾಣಿಸಿಕೊಂಡ ಯಶ್:  ವಿಡಿಯೋ ವೈರಲ್

newsics.com ಮುಂಬೈ:  ನ್ಯೂ ಹೇರ್‌ ಸ್ಟೈಲ್‌ನಲ್ಲಿ ನಟ ಯಶ್ ಕಾಣಿಸಿಕೊಂಡಿರೋ ವಿಡಿಯೋ ಈಗ ಸಖತ್ ವೈರಲ್ ಆಗಿದೆ. ರಾಕಿಭಾಯ್‌ ಒಂದೇ ಒಂದು ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ನಟ ಯಶ್ ಸದ್ಯ ಟಾಕ್ಸಿಕ್ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಟಾಕ್ಸಿಕ್ ಸಿನಿಮಾದ ಕುತೂಹಲ ಕೆಜಿಎಫ್‌ಗಿಂತಲೂ ಜಾಸ್ತಿನೇ ಇದೆ. ಈ ಮಧ್ಯೆ ಯಶ್ ಇವತ್ತು ಇದ್ದಕ್ಕಿದ್ದಂತೆ ಮುಂಬೈನಲ್ಲಿ ಕಾಣಿಸಿಕೊಂಡು ಸರ್‌ಪ್ರೈಸ್ ಕೊಟ್ಟಿದ್ದಾರೆ. ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಕ್ಯಾಮೆರಾಗೆ ಸಖತ್ ಪೋಸ್ ಕೊಟ್ಟರು. ಯಶ್ ಹೊಸ … Continue reading ನ್ಯೂ ಹೇರ್‌ ಸ್ಟೈಲ್‌ನಲ್ಲಿ  ಕಾಣಿಸಿಕೊಂಡ ಯಶ್:  ವಿಡಿಯೋ ವೈರಲ್