Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಲ ತೀರಿಸಲಾಗದೇ ಅಕ್ಕನ ಮಗಳನ್ನೇ ಮಾರಾಟ ಮಾಡಿದ ಚಿಕ್ಕಮ್ಮ
ಕರ್ನಾಟಕ

ಸಾಲ ತೀರಿಸಲಾಗದೇ ಅಕ್ಕನ ಮಗಳನ್ನೇ ಮಾರಾಟ ಮಾಡಿದ ಚಿಕ್ಕಮ್ಮ

Share
1 Min Read
SHARE

newsics.com

ಬೆಂಗಳೂರು : ಸಾಲ ತೀರಿಸಲಾಗದೇ ಮನೆಗೆ ಬಂದಿದ್ದ 11 ವರ್ಷದ ಅಕ್ಕನ ಮಗಳನ್ನು ಚಿಕ್ಕಮ್ಮ ಮಾರಾಟ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿನ ದಿಬ್ಬೂರು ನಿವಾಸಿಯಾದ ಚೌಡಮ್ಮ, ತನ್ನ ಮಗಳನ್ನ ಆಂಧ್ರ ಪ್ರದೇಶದ ಹಿಂದೂಪುರಕ್ಕೆ ತಂಗಿ ಸುಜಾತಳ ಮನೆಗೆ ಬಾಣಂತನಕ್ಕೆಂದು ಕಳಿಸಿದ್ದಳು. ಬಾಣಂತನ ಮುಗಿಸಿ ವಾಪಸ್ ಮಗಳು ಬರಲಿಲ್ಲ. ಹೀಗಾಗಿ ಚೌಡಮ್ಮ ಹಿಂದೂಪುರಕ್ಕೆ ಹೋದಾಗ ತನ್ನ ಮಗಳು ಇಲ್ಲದೆ ಇರುವುದು ತಿಳಿದಿದೆ. ಚೌಡಮ್ಮ, ಮಗಳ ಇಲ್ಲದನ್ನ ಕಂಡು ಗಾಬರಿಯಾಗಿದ್ದಾಳೆ. ಈ ವೇಳೆ ಸುಜಾತ ‘ನಾನು ಸಾಲ ಮಾಡಿಕೊಂಡಿದ್ದೆ ಸಾಲ‌ ತೀರಿಸಲಾಗದೇ 35 ಸಾವಿರಕ್ಕೆ ಮಗಳನ್ನ ಜೀತಕ್ಕಾಗಿ ಮಾರಾಟ ಮಾಡಿರುವುದಾಗಿ ಹೇಳಿದ್ದಾಳೆ.

ಹಿಂದೂಪುರದ ಶ್ರೀರಾಮುಲು ಎಂಬ ವ್ಯಕ್ತಿ ಬಾತುಕೋಳಿ ಮೇಯಿಸಲು ಒತ್ತೆಯಾಳಾಗಿ ಇರಿಸಿಕೊಂಡಿದ್ದನಂತೆ. ಈ ವಿಚಾರ ತಿಳಿದ ಚೌಡಮ್ಮ, ಮಗಳನ್ನ ತನ್ನೊಂದಿಗೆ ಕಳಿಸುವಂತೆ ಬೇಡಿಕೊಂಡರೂ ಕೂಡ ಶ್ರೀ ರಾಮುಲು ಒಪ್ಪಿರಲಿಲ್ಲ. ಹಣ ನೀಡಿ ಬಾಲಕಿಯನ್ನ ಕರೆದುಕೊಂಡು ಹೋಗು ಎಂದು ಹೇಳಿದ್ದನಂತೆ. ಇನ್ನು ಚೌಡಮ್ಮ ವಾಪಸ್ ತುಮಕೂರಿಗೆ ಬಂದು ಮಗಳ ಸ್ಥಿತಿ ಬಗ್ಗೆ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಕಾರ್ಮಿಕ ಇಲಾಖೆ ಅಧಿಕಾರಿ ತೇಜಾವತಿ ಜಿಲ್ಲಾ ಎಸ್ಪಿ ಅಶೋಕ್ರವರಿಗೆ ಮಾಹಿತಿ ನೀಡಿ ಬಾಲಕಿಯನ್ನ ರಕ್ಷಿಸಿ ಕರೆತಂದಿದ್ದಾರೆ.

ಈ ಘಟನೆ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.

Share This Article
Facebook Twitter Copy Link Print
Previous Article ಮಾದಕ ಭಂಗಿಯಲ್ಲಿ ಮಲಗಿದ ಮುಂಗಾರು ಮಳೆ ಹುಡುಗಿ: ಫೋಟೋ ವೈರಲ್
Next Article ಪಿಸ್ತೂಲ್‌ ತೋರಿಸಿ ರೈತರಿಗೆ ಬೆದರಿಕೆ ಹಾಕಿದ IAS ಅಧಿಕಾರಿ ತಾಯಿ: ಈಕೆ ದರ್ಬಾರ್‌ ನೋಡಿ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?