ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ
newsics.com ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬೃಹತ್ ಹಣಕಾಸಿನ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಅವರನ್ನು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಎರಡು ದಿನಗಳ ಸತತ ವಿಚಾರಣೆಯ ಬಳಿಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದರು. ಇನ್ನೋರ್ವ ಆರೋಪಿ ಶಾಸಕ ದದ್ದಲ್ ಕೂಡ ಇಡಿ ವಶವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಎಸ್ಐಟಿ ಅಧಿಕಾರಿಗಳ ತನಿಖೆಯಿಂದ ಸುರಕ್ಷಿತವಾಗಿದ್ದ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ವಶಕ್ಕೆ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ
Copy and paste this URL into your WordPress site to embed
Copy and paste this code into your site to embed