ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿ ಹಣ ದುರ್ಬಳಕೆ ಆರೋಪ: ಬಿಜೆಪಿ ಮಾಜಿ ಎಂಎಲ್‌ಸಿ ವೀರಯ್ಯ ಬಂಧನ
newsics.com ಬೆಂಗಳೂರು: ಸರ್ಕಾರದ ಸಂಸ್ಥೆಯಾಗಿರುವ ಡಿ ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿಮಿಟೆಡ್ (DDUTTL) ನಿಗಮದಲ್ಲಿ 47.10 ಕೋಟಿ ರೂಪಾಯಿಗಳ ದುರ್ಬಳಕೆ ಮಾಡಿಕೊಂಡ ಆರೋಪ ಪ್ರಕರಣದಲ್ಲಿ ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ರದ್ದಾಗುತ್ತಿದ್ದಂತೆ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ವೀರಯ್ಯ ಅವರನ್ನು ಶುಕ್ರವಾರ ಮೈಸೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಈ ಅವ್ಯವಹಾರ ನಡೆದಿದ್ದು, ಆಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿಎಸ್ ವೀರಯ್ಯ … Continue reading ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿ ಹಣ ದುರ್ಬಳಕೆ ಆರೋಪ: ಬಿಜೆಪಿ ಮಾಜಿ ಎಂಎಲ್‌ಸಿ ವೀರಯ್ಯ ಬಂಧನ
Copy and paste this URL into your WordPress site to embed
Copy and paste this code into your site to embed