ಆನೆಯ ಡೆಡ್ಲಿ ಅಟ್ಯಾಕ್‌ನಿಂದ ಬೇಲೂರಿನ ವ್ಯಕ್ತಿ ಪಾರು: ವಿಡಿಯೊ ಭಾರೀ ವೈರಲ್
newsics.com ಹಾಸನ: ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿ ಸಲಗ ಡೆಡ್ಲಿ ಅಟ್ಯಾಕ್ ಮಾಡಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಆನೆ ಘೀಳಿಡುತ್ತ ಕಾರ್ಮಿಕನನ್ನು ತುಳಿದು ಸಾಯಿಸಲು ಅಟ್ಟಾಡಿಸಿಕೊಂಡು ಬಂದಿದ್ದು, ಆನೆಯಿಂದ ಹೇಗೋ ತಪ್ಪಿಸಿಕೊಂದು ಓಡಿ ಬಂದ ವ್ಯಕ್ತಿ ಮನೆಯ ಬಳಿಯಿದ್ದ ಮೆಟ್ಟಿಲನ್ನೇರಿ ಮನೆಯ ಮೇಲೆ ಹೋಗಿ ಜೀವ ಉಳಿಸಿಕೊಂಡಿದ್ದಾನೆ. ಆದರೆ, ಕಾರ್ಮಿಕ ಪುನಃ ಮೆಟ್ಟಿಲಿನಿಂದ ಇಳಿದು ಬರಬಹುದು ಎಂದು ಮನೆಯ ಮುಂದಿನ ಕಾಫಿ ತೋಟದಲ್ಲಿ ಸುಮಾರು ಹೊತ್ತು ಅಡಗಿ ಕುಳಿತು ಬೇಟೆಗಾಗು ಹುಲಿಯಂತೆ ಹೊಂಚು … Continue reading ಆನೆಯ ಡೆಡ್ಲಿ ಅಟ್ಯಾಕ್‌ನಿಂದ ಬೇಲೂರಿನ ವ್ಯಕ್ತಿ ಪಾರು: ವಿಡಿಯೊ ಭಾರೀ ವೈರಲ್
Copy and paste this URL into your WordPress site to embed
Copy and paste this code into your site to embed