ಗುಜರಾತಿನ ಪಾಲಿತಾನಾ ಜಗತ್ತಿನ ಮೊದಲ ಮಾಂಸಾಹಾರ ನಿಷೇಧ ನಗರ!
newsics.com ನವದೆಹಲಿ: ‘ಜೈನ ದೇಗುಲಗಳ ಪಟ್ಟಣ’ ಖ್ಯಾತಿಯ ಗುಜರಾತಿನ ಪಾಲಿತಾನಾ ನಗರದಲ್ಲಿ ಮಾಂಸಾಹಾರ ಕಾನೂನುಬಾಹಿರ ಎಂದು ಅಧಿಕೃತವಾಗಿ ಘೋಷಿಸಲಾಗಿದ್ದು, ಈ ಮೂಲಕ ಜಗತ್ತಿನ ಮೊದಲ ಸಸ್ಯಾಹಾರಿ ನಗರವಾಗಿ ಹೊರಹೊಮ್ಕಿದೆ. ಗುಜರಾತಿನ ಭಾವನಗರ ಜಿಲ್ಲೆಯ ಪಾಲಿತಾನಾ ನಗರದಲ್ಲಿ ಸಂಪೂರ್ಣ ಸಸ್ಯಾಹಾರಿ ಜನರೇ ಇದ್ದಾರೆ. ಇದು ನಮ್ಮ ದೇಶ ಮಾತ್ರವಲ್ಲದೆ ವಿಶ್ವದ ಮೊದಲ ಸಸ್ಯಾಹಾರಿ ನಗರ ಎಂದೇ ಹೆಸರುವಾಸಿಯಾಗಿದೆ. ಹೀಗಾಗಿ ಈ ನಗರವನ್ಮು ಸಸ್ಯಾಹಾರಿಗಳ ಸ್ವರ್ಗ ಎಂದೂ ಕರೆಯುತ್ತಾರೆ. ಏಕೆಂದರೆ ಈ ಸ್ಥಳದಲ್ಲಿ ವಾಸಿಸುವ ಹೆಚ್ಚು ಜನ ಜೈನ ಸಮುದಾಯದವರೇ … Continue reading ಗುಜರಾತಿನ ಪಾಲಿತಾನಾ ಜಗತ್ತಿನ ಮೊದಲ ಮಾಂಸಾಹಾರ ನಿಷೇಧ ನಗರ!
Copy and paste this URL into your WordPress site to embed
Copy and paste this code into your site to embed