Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಸಾರ್ವಜನಿಕರ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ!
ಕರ್ನಾಟಕಪ್ರಮುಖ

ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಸಾರ್ವಜನಿಕರ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ!

Share
1 Min Read
SHARE

newsics.com
ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆಯಾಗಿವೆ.

ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಸಿಎಂ ಅವರಿಗೆ ಮನವಿ ಪತ್ರಗಳನ್ನು ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದ್ದರು.

ಆದರೆ ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರಗಳು ಇದೀಗ ಕಸದ ರಾಶಿಯಲ್ಲಿ ಪತ್ತೆಯಾಗಿವೆ.
ಸಿದ್ದರಾಮಯ್ಯ ಅವರು ರೈತರಿಂದ, ಸಾರ್ವಜನಿಕರಿಂದ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮನವಿ ಪತ್ರಗಳು ಬಿದ್ದಿವೆ. ಗಂಟೆಗಟ್ಟಲೆ ಕಾದು ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಇದು ನಿರ್ಲಕ್ಷ್ಯದ ಪರಮಾವಧಿ ಎಂದು ರೈತ ಸಂಘಟನೆಗಳು ಆಕ್ರೋಶ ಹೊರಹಾಕಿವೆ.

ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ರೆ ಸಿಎಂ ಜಿಲ್ಲೆಗೆ ಬಂದಾಗ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
ಮನವಿ ಪತ್ರಗಳನ್ನು ಕಸದ ಬುಟ್ಟಿಗೆ ಎಸೆಯಬೇಕಿದ್ದರೆ ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರೂ ಯಾಕೆ? ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೇ ಈ ಗತಿಯಾದರೆ ಅಧಿಕಾರಿಗಳಿಗೆ ಸಲ್ಲಿಸುವ ಮನವಿಗಳ ಕಥೆ ಏನು ಎಂದು ರೈತರು ಕಿಡಿಕಾರಿದ್ದಾರೆ.

ಆರು ತಿಂಗಳ ಹಿಂದೆಯೇ ಮೃತಪಟ್ಟ ನಗರಾಭಿವೃದ್ಧಿ ಇಲಾಖೆ ಇಂಜಿನಿಯರ್ ಈಗ ಸೇಡಂನಿಂದ ಮಡಿಕೇರಿಗೆ ವರ್ಗಾವಣೆ!

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಇಡಿ ಕಸ್ಟಡಿಗೆ, ಬಂಧನ ಭೀತಿಯಿಂದ ಶಾಸಕ ದದ್ದಲ್ ನಾಪತ್ತೆ

ದಿನ ಭವಿಷ್ಯ 13-07-2024 … ಮಿಥುನ- ಹಣಕಾಸು ವ್ಯವಹಾರಕ್ಕಿರಲಿ ಗಮನ, ಮಕರ- ವ್ಯಾಪಾರದಲ್ಲಿ ಯಶಸ್ಸು, ನಿಮ್ಮ ರಾಶಿ ಭವಿಷ್ಯ ಹೇಗಿದೆ?

ಶೆರ್ಲಿನ್ ಚೋಪ್ರಾ ಹಾಟ್ ಡ್ರೆಸ್ ನೋಡಿ ನೆಟ್ಟಿಗರು ಗರಂ

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; 11 ಆರೋಪಿಗಳ ವಿರುದ್ಧ FIR

ಮಾದಕ ಭಂಗಿಯಲ್ಲಿ ಮಲಗಿದ ಮುಂಗಾರು ಮಳೆ ಹುಡುಗಿ: ಫೋಟೋ ವೈರಲ್

TAGGED:The petitions received by CM Siddaramaiah from the public were found in the garbage!
Share This Article
Facebook Twitter Copy Link Print
Previous Article ಆರು ತಿಂಗಳ ಹಿಂದೆಯೇ ಮೃತಪಟ್ಟ ನಗರಾಭಿವೃದ್ಧಿ ಇಲಾಖೆ ಇಂಜಿನಿಯರ್ ಈಗ ಸೇಡಂನಿಂದ ಮಡಿಕೇರಿಗೆ ವರ್ಗಾವಣೆ!
Next Article ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿ ಹಣ ದುರ್ಬಳಕೆ ಆರೋಪ: ಬಿಜೆಪಿ ಮಾಜಿ ಎಂಎಲ್‌ಸಿ ವೀರಯ್ಯ ಬಂಧನ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?