ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಸಾರ್ವಜನಿಕರ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ!

newsics.com ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆಯಾಗಿವೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಸಿಎಂ ಅವರಿಗೆ ಮನವಿ ಪತ್ರಗಳನ್ನು ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದ್ದರು. ಆದರೆ ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರಗಳು ಇದೀಗ ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಸಿದ್ದರಾಮಯ್ಯ ಅವರು ರೈತರಿಂದ, ಸಾರ್ವಜನಿಕರಿಂದ … Continue reading ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಸಾರ್ವಜನಿಕರ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ!