ಆರು ತಿಂಗಳ ಹಿಂದೆಯೇ ಮೃತಪಟ್ಟ ನಗರಾಭಿವೃದ್ಧಿ ಇಲಾಖೆ ಇಂಜಿನಿಯರ್ ಈಗ ಸೇಡಂನಿಂದ ಮಡಿಕೇರಿಗೆ ವರ್ಗಾವಣೆ!
newsics.com ಕಲಬುರಗಿ: ಇಲ್ಲಿನ ನಗರಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಮೃತಪಟ್ಟು 6 ತಿಂಗಳಾದ ನಂತರ ಮೃತ ಇಂಜಿನಿಯರ್ ಒಬ್ಬರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಅಶೋಕ್ ಪುಟಪಾಕ್ ಅವರು ಮೃತಪಟ್ಟು 6 ತಿಂಗಳಾದರೂ ಸರ್ಕಾರಕ್ಕೆ ಮಾಹಿತಿಯೇ ಸಿಕ್ಕಿಲ್ಲ. ಇಂಜಿನಿಯರ್ ಆರು ತಿಂಗಳಿನಿಂದ ಗೈರು ಹಾಜರಾದರೂ ಯಾವುದೇ ಕ್ರಮವನ್ನೂ ಕೈಗೊಂಡಿಲ್ಲ. ಇದರ ಬದಲಾಗಿ ವಾರ್ಷಿಕ ವರ್ಗಾವಣೆ ಮಾಡುವಂತೆ ಮೃತ ಇಂಜಿನಿಯರ್ ಹೆಸರನ್ನು ಉಲ್ಲೇಖಿಸಿ ವರ್ಗಾವಣೆ ಆದೇಶ ಸಿದ್ಧಪಡಿಸಿ ಕಚೇರಿ … Continue reading ಆರು ತಿಂಗಳ ಹಿಂದೆಯೇ ಮೃತಪಟ್ಟ ನಗರಾಭಿವೃದ್ಧಿ ಇಲಾಖೆ ಇಂಜಿನಿಯರ್ ಈಗ ಸೇಡಂನಿಂದ ಮಡಿಕೇರಿಗೆ ವರ್ಗಾವಣೆ!
Copy and paste this URL into your WordPress site to embed
Copy and paste this code into your site to embed