Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಇಡಿ ಕಸ್ಟಡಿಗೆ, ಬಂಧನ ಭೀತಿಯಿಂದ ಶಾಸಕ ದದ್ದಲ್ ನಾಪತ್ತೆ
ಕರ್ನಾಟಕ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಇಡಿ ಕಸ್ಟಡಿಗೆ, ಬಂಧನ ಭೀತಿಯಿಂದ ಶಾಸಕ ದದ್ದಲ್ ನಾಪತ್ತೆ

Share
1 Min Read
SHARE

newsics.com

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಬೆನ್ನಲ್ಲೇ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರಿಗೂ ಬಂಧನ ಕುಣಿಕೆ ಮತ್ತಷ್ಟು ಬಿಗಿಯಾಗಿದೆ.

ನಾಗೇಂದ್ರ ಅವರನ್ನು ಶುಕ್ರವಾರ ಬಂಧಿಸಿರುವ ಇಡಿ, ಜುಲೈ 18ರವರೆಗೆ ತನ್ನ ವಶಕ್ಕೆ ಪಡೆದುಕೊಂಡಿದೆ.

ಇದರ ಬೆನ್ನಲ್ಲೇ ದದ್ದಲ್‌ ಅವರನ್ನೂ ಇಡಿ ತನ್ನ ವಶಕ್ಕೆ ಪಡೆಯುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ದದ್ದಲ್ ನಾಪತ್ತೆಯಾಗಿದ್ದಾರೆ. ಶುಕ್ರವಾರ ಎರಡನೇ ಬಾರಿಗೆ ಎಸ್‌ಐಟಿ ಮುಂದೆ ಹಾಜರಾಗಿದ್ದ ಬಸನಗೌಡ ದದ್ದಲ್, ವಿಚಾರಣೆ ಮುಗಿಸಿದ ಬಳಿಕ ನಾಪತ್ತೆಯಾಗಿದ್ದಾರೆ. ಸದ್ಯ ಯಲಹಂಕ ನಿವಾಸದಲ್ಲೂ ಇಲ್ಲ, ಅವರ ನಿವಾಸದಲ್ಲೂ ಇಲ್ಲ. ಇಡಿಯಿಂದ ಬಂಧನ ಸಾಧ್ಯತೆ ಮುನ್ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಬಸನಗೌಡ ದದ್ದಲ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಬಂಧನ ಕುಣಿಕೆ ಬಿಗಿಯಾಗುತ್ತಿದ್ದಂತೆ ನಾಪತ್ತೆಯಾಗಿರುವ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರಿಗೂ ಹುಡುಕಾಟ ನಡೆದಿದೆ. ಬ್ಯಾಂಕ್ ಅಧಿಕಾರಿಗಳಿಗಾಗಿ ಎಸ್ಐಟಿ ,ಇಡಿ, ಸಿಬಿಐ ಮೂರು ತನಿಖಾ ತಂಡಗಳಿಂದಲೂ ಶೋಧಕಾರ್ಯ ನಡೆದಿದೆ. ಈಗಾಗಲೇ ಬ್ಯಾಂಕ್‌ನ ಆರು ಮಂದಿ ಮೇಲೆ ಕೇಸ್ ದಾಖಲಾಗಿದೆ. ಆದರೆ ಕೇಸ್ ದಾಖಲಾಗ್ತಿದ್ದಂತೆ ಆರು ಮಂದಿ ಬ್ಯಾಂಕ್‌ ಅಧಿಕಾರಿಗಳು ತಲೆಮರೆಸಿಕೊಂಡಿದ್ದಾರೆ. ಈ ಬಗ್ಗೆ ಕೋರ್ಟ್‌ಗೆ ಎಸ್‌ಐಟಿಯಿಂದ ರಿಮ್ಯಾಂಡ್ ಅರ್ಜಿ ಮೂಲಕ ಮಾಹಿತಿ ನೀಡಲಾಗಿದೆ.

TAGGED:MLA Daddal missing due to arrestValmiki Development Corporation scam: Nagendra in ED custody
Share This Article
Facebook Twitter Copy Link Print
Previous Article ದಿನ ಭವಿಷ್ಯ 13-07-2024 … ಮಿಥುನ- ಹಣಕಾಸು ವ್ಯವಹಾರಕ್ಕಿರಲಿ ಗಮನ, ಮಕರ- ವ್ಯಾಪಾರದಲ್ಲಿ ಯಶಸ್ಸು, ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಆರು ತಿಂಗಳ ಹಿಂದೆಯೇ ಮೃತಪಟ್ಟ ನಗರಾಭಿವೃದ್ಧಿ ಇಲಾಖೆ ಇಂಜಿನಿಯರ್ ಈಗ ಸೇಡಂನಿಂದ ಮಡಿಕೇರಿಗೆ ವರ್ಗಾವಣೆ!

Popular Posts

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read

Chanakya Niti ಆಚಾರ್ಯ ಚಾಣಕ್ಯರ ಎಚ್ಚರಿಕೆ: ಈ 5 ಗುಣಗಳಿರುವ ವ್ಯಕ್ತಿಗಳು ಜಗತ್ತಿನಲ್ಲಿ ಬಹುಬೇಗ ಮೋಸ ಹೋಗುತ್ತಾರೆ

1 Min Read

You Might Also Like

ಪ್ರಮುಖಕರ್ನಾಟಕ

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read
ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read
ಕರ್ನಾಟಕ

Mandya Accident | ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?