ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಇಡಿ ಕಸ್ಟಡಿಗೆ, ಬಂಧನ ಭೀತಿಯಿಂದ ಶಾಸಕ ದದ್ದಲ್ ನಾಪತ್ತೆ
newsics.com ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಬೆನ್ನಲ್ಲೇ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೂ ಬಂಧನ ಕುಣಿಕೆ ಮತ್ತಷ್ಟು ಬಿಗಿಯಾಗಿದೆ. ನಾಗೇಂದ್ರ ಅವರನ್ನು ಶುಕ್ರವಾರ ಬಂಧಿಸಿರುವ ಇಡಿ, ಜುಲೈ 18ರವರೆಗೆ ತನ್ನ ವಶಕ್ಕೆ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ದದ್ದಲ್ ಅವರನ್ನೂ ಇಡಿ ತನ್ನ ವಶಕ್ಕೆ ಪಡೆಯುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ದದ್ದಲ್ ನಾಪತ್ತೆಯಾಗಿದ್ದಾರೆ. ಶುಕ್ರವಾರ ಎರಡನೇ ಬಾರಿಗೆ ಎಸ್‌ಐಟಿ ಮುಂದೆ ಹಾಜರಾಗಿದ್ದ ಬಸನಗೌಡ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಇಡಿ ಕಸ್ಟಡಿಗೆ, ಬಂಧನ ಭೀತಿಯಿಂದ ಶಾಸಕ ದದ್ದಲ್ ನಾಪತ್ತೆ
Copy and paste this URL into your WordPress site to embed
Copy and paste this code into your site to embed