ಟೀ-ಸಮೋಸ ಕೊಡ್ತೀವಿ ಸಿನಿಮಾ ನೋಡೋಕೆ ಬನ್ನಿ: ಬಾಲಿವುಡ್ ನಟನಿಗೆ ಹೀನಾಯ ಸ್ಥಿತಿ
newsics. Com ಮುಂಬೈ : ನಟ ಅಕ್ಷಯ್ ಕುಮಾರ್ ಅವರು ಸತತ ಸೋಲುಗಳನ್ನು ಕಾಣುತ್ತಿದ್ದಾರೆ. ಅವ್ರು ಸಿನಿಮಾ ನೋಡಲು ಬರುವ ವೀಕ್ಷಕರಿಗೆ ವಿಶೇಷ ಆಫರ್ ನೀಡಿದ್ದಾರೆ. ಸರ್ಫಿರಾ’ ಸಿನಿಮಾ ಜುಲೈ 12ರಂದು ಬಿಡುಗಡೆ ಆಯಿತು. ಅಕ್ಷಯ್ ಕುಮಾರ್ ನಟನೆಯ ಈ ಸಿನಿಮಾ ಫ್ಲಾಪ್ ಆಗಿದೆ. ಮೊದಲ ದಿನ 2.50 ಕೋಟಿ ರೂ. ಹಾಗೂ ಎರಡನೇ ದಿನ 4.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಸ್ಟಾರ್ ನಟರ ಸಿನಿಮಾಗೆ ಇದು ಅತಿ ಕಳಪೆ ನಂಬರ್. ಹಾಗಾಗಿ ಪ್ರೇಕ್ಷಕರನ್ನು ಸೆಳೆಯುವ … Continue reading ಟೀ-ಸಮೋಸ ಕೊಡ್ತೀವಿ ಸಿನಿಮಾ ನೋಡೋಕೆ ಬನ್ನಿ: ಬಾಲಿವುಡ್ ನಟನಿಗೆ ಹೀನಾಯ ಸ್ಥಿತಿ
Copy and paste this URL into your WordPress site to embed
Copy and paste this code into your site to embed