Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಆಲಾಪ > alapa | ನಾರಾಯಣ ನಿನ್ನ ನಾಮದ ಸ್ಮರಣೆಯ…
ಆಲಾಪ

alapa | ನಾರಾಯಣ ನಿನ್ನ ನಾಮದ ಸ್ಮರಣೆಯ…

Share
1 Min Read
SHARE

newsics.com

ಆಲಾಪ

newsics music

ಭಕ್ತಿ ಗಾಯನ

ನಾರಾಯಣ ನಿನ್ನ ನಾಮದ ಸ್ಮರಣೆಯ…(00:04:07)

ಸಾಹಿತ್ಯ: ಶ್ರೀ ಪುರಂದರ ದಾಸರು

ಗಾಯನ: ಕಿರಣ್ ಮತ್ತು‌ ನಿವಿ

https://www.newsics.com/wp-content/uploads/2024/07/VID-20240714-WA0001.mp4

Narayana ninna namada smaraneya…

ಪೂರ್ಣ ಸಾಹಿತ್ಯ
ನಾರಾಯಣ ನಿನ್ನ ನಾಮದ ಸ್ಮರಣೆಯ
ನಾರಾಯಣ ನಿನ್ನ ನಾಮದ ಸ್ಮರಣೆಯ
ಸಾರಾಮೃತವು ಎನ್ನ ನಾಲಿಗೆಗೆ ಬರಲಿ
ನಾರಾಯಣ ನಿನ್ನ ನಾಮದ ಸ್ಮರಣೆಯ
ಸಾರಾಮೃತವು ಎನ್ನ ನಾಲಿಗೆಗೆ ಬರಲಿ
ನಾರಾಯಣ, ನಾರಾಯಣ
ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ
ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ
ಎಷ್ಟಾದರೇ ಮತಿಗೆಟ್ಟಿರಲಿ
ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ
ಎಷ್ಟಾದರೇ ಮತಿಗೆಟ್ಟಿರಲಿ
ಕೃಷ್ಣ ಕೃಷ್ಣಾ
ಕೃಷ್ಣ ಕೃಷ್ಣಾ
ಕೃಷ್ಣ ಕೃಷ್ಣಾ ಎಂದು ಶಿಷ್ಯರು ಪೇಳುವ
ಕೃಷ್ಣ ಕೃಷ್ಣಾ ಎಂದು ಶಿಷ್ಯರು ಪೇಳುವ
ಅಷ್ಟಾಕ್ಷರ ಮಹಾ ಮಂತ್ರದ ನಾಮವ
ನಾರಾಯಣ ನಿನ್ನ ನಾಮದ ಸ್ಮರಣೆಯ
ಸಾರಾಮೃತವು ಎನ್ನ ನಾಲಿಗೆಗೆ ಬರಲಿ
ನಾರಾಯಣ, ನಾರಾಯಣ
ಸಂತತ ಹರಿ ನಿನ್ನ ಸಾಸಿರ ನಾಮವು
ಸಂತತ ಹರಿ ನಿನ್ನ ಸಾಸಿರ ನಾಮವು
ಅಂತರಂಗದ ಒಳಗಿರಿಸಿ
ಸಂತತ ಹರಿ ನಿನ್ನ ಸಾಸಿರ ನಾಮವು
ಅಂತರಂಗದ ಒಳಗಿರಿಸಿ
ಎಂತೋ ಪುರಂದರ ವಿಠಲ ರಾಯನೇ
ಎಂತೋ ಪುರಂದರ ವಿಠಲ ರಾಯನೇ
ಅಂತ್ಯ ಕಾಲದಲ್ಲಿ ಚಿಂತಿಸೋ ಹಾಗೆ
ನಾರಾಯಣ ನಿನ್ನ ನಾಮದ ಸ್ಮರಣೆಯ
ಸಾರಾಮೃತವು ಎನ್ನ ನಾಲಿಗೆಗೆ ಬರಲಿ
ನಾರಾಯಣ, ನಾರಾಯಣ
ನಾರಾಯಣ, ನಾರಾಯಣ
ನಾರಾಯಣ, ನಾರಾಯಣ

ನರನಾಯಿಂಗನೆ‌ ಜನಿಚು ಭೂಮಿಯಿಲ್…

TAGGED:Alapa Narayana smaraneya purandaradasaru music devotional newsics
Share This Article
Facebook Twitter Copy Link Print
Previous Article ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ‘ನಥಿಂಗ್’… ಮೂರೇ ಗಂಟೆಯಲ್ಲಿ ಒಂದು ಲಕ್ಷ ಮೊಬೈಲ್ ಮಾರಾಟ!
Next Article ದಿನ ಭವಿಷ್ಯ 14-07-2024 … ಮೇಷ- ದಿಢೀರ್ ಧನ ಲಾಭ, ಮೀನ- ಉದ್ಯೋಗದಲ್ಲಿ ಬಡ್ತಿ, ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಪ್ರಮುಖಆಲಾಪ

Rice Price Hike ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ : ಅಕ್ಕಿ ದರವೂ ಭಾರಿ ಏರಿಕೆ

1 Min Read
ದೇಶಆರೋಗ್ಯಆಲಾಪಕರ್ನಾಟಕಪ್ರಮುಖಮನರಂಜನೆಲೈಫ್‌ಸ್ಟೈಲ್

Brain smarter by music ನಿತ್ಯ ಸಂಗೀತ ಕೇಳಿದರೆ ಚುರುಕಾಗುತ್ತೆ ಮೆದುಳು! ವೈಜ್ಞಾನಿಕ ಸಂಶೋಧನೆಯಿಂದ ಬಹಿರಂಗ

1 Min Read
ಪ್ರಮುಖಆಲಾಪ

ಒಂದು ಲಕ್ಷದ ಸಂಬಳ ಬಿಟ್ಟು, ಕೇವಲ 14 ತಿಂಗಳಲ್ಲಿ 2 ಲಕ್ಷ ತಿಂಗಳಿಗೆ ಗಳಿಸಿದ ಯುವತಿ

2 Min Read
ಆಲಾಪ

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಆತ್ಮ*ಹತ್ಯೆ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?