alapa | ನಾರಾಯಣ ನಿನ್ನ ನಾಮದ ಸ್ಮರಣೆಯ…

newsics.com ಆಲಾಪ newsics music ಭಕ್ತಿ ಗಾಯನ ನಾರಾಯಣ ನಿನ್ನ ನಾಮದ ಸ್ಮರಣೆಯ…(00:04:07) ಸಾಹಿತ್ಯ: ಶ್ರೀ ಪುರಂದರ ದಾಸರು ಗಾಯನ: ಕಿರಣ್ ಮತ್ತು‌ ನಿವಿ Narayana ninna namada smaraneya… ಪೂರ್ಣ ಸಾಹಿತ್ಯ ನಾರಾಯಣ ನಿನ್ನ ನಾಮದ ಸ್ಮರಣೆಯ ನಾರಾಯಣ ನಿನ್ನ ನಾಮದ ಸ್ಮರಣೆಯ ಸಾರಾಮೃತವು ಎನ್ನ ನಾಲಿಗೆಗೆ ಬರಲಿ ನಾರಾಯಣ ನಿನ್ನ ನಾಮದ ಸ್ಮರಣೆಯ ಸಾರಾಮೃತವು ಎನ್ನ ನಾಲಿಗೆಗೆ ಬರಲಿ ನಾರಾಯಣ, ನಾರಾಯಣ ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ ಎಷ್ಟಾದರೇ ಮತಿಗೆಟ್ಟಿರಲಿ ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ ಎಷ್ಟಾದರೇ … Continue reading alapa | ನಾರಾಯಣ ನಿನ್ನ ನಾಮದ ಸ್ಮರಣೆಯ…