ತಿರುಪತಿಯಲ್ಲಿ ಮರದ ಕೊಂಬೆ ಬಿದ್ದು ಬೆಂಗಳೂರಿನ ಮಹಿಳೆಗೆ ಗಾಯ, ಆಸ್ಪತ್ರೆಗೆ ದಾಖಲು, ವಿಡಿಯೊ ನೋಡಿ

newsics.com ಹೈದ್ರಾಬಾದ್: ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಬೆಂಗಳೂರಿನಿಂದ ಹೋದ ಮಹಿಳೆಯ ತಲೆ ಮೇಲೆ ಮರದ ಕೊಂಬೆಯೊಂದು ಮುರಿದು ಬಿದ್ದು, ಅಲ್ಲಿಯೇ ಮೂರ್ಛೆ ಹೋಗಿ ಬಿದ್ದಿದ್ದಾಳೆ. ಗಂಭೀರ ಗಾಯಗೊಂಡ ಮಹಿಳೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಿರುಪತಿ ದರ್ಶನಕ್ಕೆ ಹೋದ ಮಹಿಳೆ ತಲೆ ಮೇಲೆ ಕೊಂಬೆ ಬಿದ್ದು ಗಂಭೀರ ಗಾಯಗೊಂಡಿದ್ದಾಳೆ. ಬೆಂಗಳೂರು ಗ್ರಾಮಾಂತರ ಆನೆಕಲ್ ಬಳಿಯ ಹಾರಗದ್ದೆ ನಿವಾಸಿ ಉಮಾರಾಣಿ (54) ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡ ಮಹಿಳೆ. ಈ ಘಟನೆ ಕಳೆದ ಮೂರು … Continue reading ತಿರುಪತಿಯಲ್ಲಿ ಮರದ ಕೊಂಬೆ ಬಿದ್ದು ಬೆಂಗಳೂರಿನ ಮಹಿಳೆಗೆ ಗಾಯ, ಆಸ್ಪತ್ರೆಗೆ ದಾಖಲು, ವಿಡಿಯೊ ನೋಡಿ