AI ತಂತ್ರಜ್ಞಾನ ಮೂಲಕ ಹೊಸ ಮೆಟ್ರೋ ಮಾರ್ಗಗಳಲ್ಲೂ ಅಪರ್ಣಾ ಧ್ವನಿಯನ್ನೇ ಉಳಿಸಿಕೊಳ್ಳಲು‌ BMRCL ಚಿಂತನೆ

newsics.com ಬೆಂಗಳೂರು: ನಮ್ಮ ಮೆಟ್ರೋದ ಉದ್ಘೋಷಣೆಗಳ ಹಿಂದಿನ ಧ್ವನಿಯಾಗಿದ್ದ ಅಪರ್ಣಾ ವಸ್ತಾರೆ ಅವರ ಧ್ವನಿಯನ್ನೇ ಮುಂಬರುವ ಮೆಟ್ರೋ ಮಾರ್ಗಗಳಲ್ಲೂ ನೀಡುವ ಕುರಿತು ಚಿಂತನೆ ನಡೆದಿದೆ. ಮುಂಬರುವ ಮೆಟ್ರೋ ಹಳದಿ ಮಾರ್ಗಕ್ಕೆ ಅವರ ಧ್ವನಿಯನ್ನೇ ಬಳಸಿಕೊಳ್ಳುವ ಕುರಿತು ಚಿಂತನೆ ನಡೆದಿದೆ ಎಂದು ವರದಿಯೊಂದು ತಿಳಿಸಿದೆ. ಶ್ವಾಸಕೋಶ ಕ್ಯಾನ್ಸರ್‌ನಿಂದ ಗುರುವಾರ ರಾತ್ರಿ ಕೊನೆಯುಸಿರೆಳೆದ ಖ್ಯಾತ ನಿರೂಪಕಿ ಅಪರ್ಣಾ ಅವರ ಧ್ವನಿಯನ್ನು ಕೃತಕ ಬುದ್ಧಿಮತ್ತೆ ಅಥವಾ ಎಐ ತಂತ್ರಜ್ಞಾನದ ಮೂಲಕ ನಮ್ಮ ಮೆಟ್ರೊದ ಹಳದಿ ಮಾರ್ಗದಲ್ಲೂ ಅಳವಡಿಸಿಕೊಳ್ಳುವ ಕುರಿತಂತೆ ಚಿಂತನೆ ನಡೆದಿದೆ … Continue reading AI ತಂತ್ರಜ್ಞಾನ ಮೂಲಕ ಹೊಸ ಮೆಟ್ರೋ ಮಾರ್ಗಗಳಲ್ಲೂ ಅಪರ್ಣಾ ಧ್ವನಿಯನ್ನೇ ಉಳಿಸಿಕೊಳ್ಳಲು‌ BMRCL ಚಿಂತನೆ