Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಎಸ್ಪಿ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಕೊಲೆ ಆರೋಪಿ ಎನ್‌ಕೌಂಟರ್
ದೇಶ

ಬಿಎಸ್ಪಿ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಕೊಲೆ ಆರೋಪಿ ಎನ್‌ಕೌಂಟರ್

Share
1 Min Read
SHARE

newsics.com

ಚೆನ್ನೈ: ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ತಮಿಳುನಾಡು ಮುಖ್ಯಸ್ಥ ಕೆ. ಆರ್ಮ್‌ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ ಎಂದು ಚೆನ್ನೈ ಪೊಲೀಸರು ತಿಳಿಸಿದ್ದಾರೆ.

ಬಿಎಸ್‌ಪಿ ರಾಜ್ಯ ಮುಖ್ಯಸ್ಥರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ತಿರುವೆಂಗಡಂನನ್ನು ಚೆನ್ನೈನ ಮಾಧವರಂ ಬಳಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿರುವೆಂಗಡಂ ಕೊಲೆಗೂ ಮುನ್ನ, ಬಿಎಸ್‌ಪಿ ನಾಯಕನ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಿಸಿಕೊಂಡು ಹಲವು ದಿನಗಳ ಕಾಲ ಆರ್ಮ್‌ಸ್ಟ್ರಾಂಗ್‌ನನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ.

ಆರ್ಮ್‌ಸ್ಟ್ರಾಂಗ್ ಅವರನ್ನು ಜುಲೈ 5 ರಂದು ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿನ ಅವರ ನಿವಾಸದ ಬಳಿ ಆರು ಅಪರಿಚಿತ ವ್ಯಕ್ತಿಗಳು ಕೊಂದು ಹಾಕಿದ್ದರು.

ಬೈಕ್‌ನಲ್ಲಿ ಬಂದ ವ್ಯಕ್ತಿಗಳ ಗುಂಪು ಆರ್ಮ್‌ಸ್ಟ್ರಾಂಗ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿತ್ತು. ಮಾರಣಾಂತಿಕವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಕನಿಷ್ಠ 11 ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ‘ನಥಿಂಗ್’… ಮೂರೇ ಗಂಟೆಯಲ್ಲಿ ಒಂದು ಲಕ್ಷ ಮೊಬೈಲ್ ಮಾರಾಟ!

ವಾರ ಭವಿಷ್ಯ 14-07-2024 | 20-07-2024 … ವೃಷಭ- ಸಕಾರಾತ್ಮಕ ಬದಲಾವಣೆ, ಕುಂಭ- ಮನದಾಸೆಗಳು ಈಡೇರಲಿವೆ, ನಿಮ್ಮ ಈ ವಾರದ ಭವಿಷ್ಯ ಹೇಗಿದೆ?

ಲವ್ ದೋಖಾ… ನಟ ರಾಜ್ ತರುಣ್ ಪ್ರೇಯಸಿ‌ ಲಾವಣ್ಯ ಆತ್ಮಹತ್ಯೆ ಹೈಡ್ರಾಮಾ, ನಟನ ವಿರುದ್ಧ ವಂಚನೆ ದೂರು

ಭಾರೀ‌ ವೈರಲ್ ಆಯ್ತು ಕಲ್ಲಂಗಡಿ ತಂದೂರಿ ಚಿಕನ್ ರೆಸಿಪಿ! ವಿಡಿಯೋ ನೋಡಿ

TAGGED:BSP president Armstrong murder accused encounter
Share This Article
Facebook Twitter Copy Link Print
Previous Article ವಾರ ಭವಿಷ್ಯ 14-07-2024 | 20-07-2024 … ವೃಷಭ- ಸಕಾರಾತ್ಮಕ ಬದಲಾವಣೆ, ಕುಂಭ- ಮನದಾಸೆಗಳು ಈಡೇರಲಿವೆ, ನಿಮ್ಮ ಈ ವಾರದ ಭವಿಷ್ಯ ಹೇಗಿದೆ?
Next Article ಶಕ್ತಿ ಯೋಜನೆಯಿಂದ ನಷ್ಟ: ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಚಿಂತನೆ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?