Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಮೆಟ್ರೊದೊಳಗೆ ಅಕ್ರಮವಾಗಿ ನುಸುಳಿದವನು ಈಗ ಯುರೋಪ್ ಸಂಸದ
ವಿದೇಶವೈರಲ್

ಮೆಟ್ರೊದೊಳಗೆ ಅಕ್ರಮವಾಗಿ ನುಸುಳಿದವನು ಈಗ ಯುರೋಪ್ ಸಂಸದ

Share
1 Min Read
SHARE

newsics.com

ಯುರೋಪ್ :2023ರಲ್ಲಿ ನಮ್ಮ ಮೆಟ್ರೋದಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣಿಸಿ ಚರ್ಚೆಗೆ ಕಾರಣರಾಗಿದ್ದ ಖ್ಯಾತ ಯೌಟ್ಯೂಬರ್ ಇದೀಗ ಯುರೋಪ್ ಸಂಸದನಾಗಿ ಆಯ್ಕೆ ಆಗಿದ್ದಾರೆ.

ಜಗತ್ತನ್ನು ಸುತ್ತುತ್ತ, ಆ ದೇಶವನ್ನು ಪರಿಚಯ ಮಾಡುತ್ತ, ಯುಟ್ಯೂಬ್‌ ಸೇರಿ ಸಾಮಾಜಿಕ ಜಾಲತಾಣಗಳ ವಿಡಿಯೊಗಳ ಮೂಲಕವೇ ಖ್ಯಾತಿ ಗಳಿಸಿರುವ ಫೀಡಿಯಸ್‌ ಪನಾಯಿಯೋಟೊ ಅವರು ಯುರೋಪ್‌ನ ಸಿಪ್ರಸ್‌ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಸಂಸದರಾಗಿ ಆಯ್ಕೆಯಾಗಿದ್ದಾರೆ.

2023ರಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಫೀಡಿಯಸ್‌ ಪನಾಯಿಯೋಟೊ, ನಮ್ಮ ಮೆಟ್ರೋವನ್ನು ಅಕ್ರಮವಾಗಿ ಪ್ರವೇಶಿಸಿ, ಟಿಕೆಟ್‌ ಇಲ್ಲದೆ ಪ್ರಯಾಣಿಸಿ, ಆ ವಿಡಿಯೊವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಮೆಟ್ರೋ ರೈಲು ನಿಲ್ದಾಣದ ಪ್ರವೇಶಿಸಿದ್ದ ಫೀಡಿಯಸ್‌ ಪನಾಯಿಯೋಟೊ , ಗೇಟ್‌ಗಳಿಂದ ಜಿಗಿದು, ಮೆಟ್ರೋ ರೈಲಿನಲ್ಲಿ ಅಕ್ರಮವಾಗಿ ಪ್ರಯಾಣ ಮಾಡಿದ್ದರು. ಅಲ್ಲದೆ, “ಭಾರತದಲ್ಲಿ ಹೇಗೆ ಉಚಿತವಾಗಿ ಮೆಟ್ರೋದಲ್ಲಿ ಪ್ರಯಾಣಿಸಬಹುದನ್ನು ನಿಮಗೆ ತೋರಿಸುತ್ತೇನೆ” ಎಂದು ವಿಡಿಯೊದಲ್ಲಿ ಹೇಳಿದ್ದರು. ಇದಕ್ಕೆ ಬಿಎಂಆರ್‌ಸಿಎಲ್‌ ಅಸಮಾಧಾನ ವ್ಯಕ್ತಪಡಿಸಿತ್ತು.


ಇಂತಹ ಕುಚೇಷ್ಟೆ ಬುದ್ಧಿಯ ಫೀಡಿಯಸ್‌ ಪನಾಯಿಯೋಟೊ ಈಗ ಸಂಸತ್‌ ಸದಸ್ಯರಾಗಿದ್ದಾರೆ.

Share This Article
Facebook Twitter Copy Link Print
Previous Article ಟೀ-ಸಮೋಸ ಕೊಡ್ತೀವಿ ಸಿನಿಮಾ ನೋಡೋಕೆ ಬನ್ನಿ: ಬಾಲಿವುಡ್ ನಟನಿಗೆ ಹೀನಾಯ ಸ್ಥಿತಿ
Next Article ಶೆಡ್‌ನಲ್ಲಿ ಮತ್ತೊಂದು ಮರ್ಡರ್‌.. ಯುವಕನನ್ನು ಮದುವೆ ಮಾಡಿಸುವುದಾಗಿ ಕರೆದು ಸುಟ್ಟು ಹಾಕಿದ ದುಷ್ಕರ್ಮಿಗಳು

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?