ಕಾರವಾರದಾದ್ಯಂತ ಮಳೆಗೆ ಪ್ರವಾಹ ಸೃಷ್ಟಿ; ಬೋಟ್ ಮೂಲಕ ಜನರ ರಕ್ಷಣೆ

newsics.com ಉತ್ತರ ಕನ್ನಡ : ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಕಾರಾವಾರ ತಾಲೂಕಿನ ಚಂಡಿಯಾ, ಕೋಲ್ ಚಂಡಿಯಾ, ಇಳಸೂರು ಭಾಗದಲ್ಲಿ ಭಾರೀ ಮಳೆಯಾಗ್ತಿದ್ದು, ಮನೆ, ರಸ್ತೆ ಕೃಷಿ ಜಮೀನು ಜಲಾವೃತವಾಗಿದೆ. ಮನೆಗಳಲ್ಲಿ ಸಿಲುಕಿದ್ದ 5 ಕುಟುಂಬಗಳನ್ನು ಬೋಟ್ ಮೂಲಕ ರಕ್ಷಣೆ ಮಾಡಲಾಗಿದೆ.ಐಸ್‌ ಫ್ಯಾಕ್ಟರಿ ಬಳಿ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನೂರಾರು ಎಕರೆ ಕೃಷಿ ಭೂಮಿ ಮುಳುಗಡೆಯಾಗಿದೆ. ಮನೆಗಳಿಗೂ ನೀರು ನುಗ್ಗಿ, ಮನೆಯಿಂದಾಚೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದ ಕಂಗಲಾಗಿರೋ ಜನರು, ನಮ್ಮ ಕಷ್ಟ … Continue reading ಕಾರವಾರದಾದ್ಯಂತ ಮಳೆಗೆ ಪ್ರವಾಹ ಸೃಷ್ಟಿ; ಬೋಟ್ ಮೂಲಕ ಜನರ ರಕ್ಷಣೆ