Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ ಅಷ್ಟಮಿ, ಭಾನುವಾರ 14-07-2024
ಈ ದಿನಪಂಚಾಂಗ

ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ ಅಷ್ಟಮಿ, ಭಾನುವಾರ 14-07-2024

Share
3 Min Read
SHARE

newsics.com

ಶುಭೋದಯ

ನಿತ್ಯ ಪಂಚಾಂಗ

13 ಜುಲೈ 2024, ಭಾನುವಾರ

***

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ದಿನಾಂಕ – 14/07/2024
ತಿಂಗಳು – ಜುಲೈ
ಬಣ್ಣ – ಕೆಂಪು
ವಾರ – ಭಾನುವಾರ

ತಿಥಿ – ಅಷ್ಟಮಿ 17:25:28
ಪಕ್ಷ – ಶುಕ್ಲ
ನಕ್ಷತ್ರ – ಚಿತ್ತಾ 22:05:27
ಯೋಗ – ಶಿವ 06:14:00
ಕರಣ – ಭವ 17:25:27

ತಿಂಗಳು (ಅಮಾವಾಸ್ಯಾಂತ್ಯ) ಆಷಾಢ
ತಿಂಗಳು (ಹುಣ್ಣಿಮಾಂತ್ಯ) ಆಷಾಢ
ಚಂದ್ರ ರಾಶಿ- ಕನ್ಯಾ 08:42:16 ಈವರೆಗೆ
ಚಂದ್ರ ರಾಶಿ- ತುಲಾ 08:42:16 ರಿಂದ
ಸೂರ್ಯ ರಾಶಿ- ಮಿಥುನ
ಋತು- ಗ್ರೀಷ್ಮ
ಅಯನ- ಉತ್ತರಾಯಣ
(ಜುಲೈ 16ರಿಂದ ದಕ್ಷಿಣಾಯನ ಪುಣ್ಯಕಾಲ ಪ್ರಾರಂಭ)

ಸೂರ್ಯೋದಯ 06:02:04
ಸೂರ್ಯಾಸ್ತ 18:48:59
ಹಗಲಿನ ಅವಧಿ 12:46:54
ರಾತ್ರಿಯ ಅವಧಿ 11:13:21
ಚಂದ್ರೋದಯ 12:34:30
ಚಂದ್ರಾಸ್ತ 24:30:49*

ರಾಹು ಕಾಲ 17:13 – 18:49 ಅಶುಭ
ಯಮಗಂಡ ಕಾಲ 12:26 – 14:01 ಅಶುಭ
ಗುಳಿಕ ಕಾಲ 15:37 – 17:13
ಅಭಿಜಿತ್ 11:59 – 12:51 ಶುಭ
ದುರ್ಮುಹೂರ್ತ 17:07 – 17:58 ಅಶುಭ

***

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30
ಶನಿವಾರ – 1.30 ರಿಂದ 3.00

***

***

ಈ ದಿನದ ಮಾತು

ನಮ್ಮ ಜೀವನದ ಬಹುದೊಡ್ಡ ಭಾಗವನ್ನು ‘ಕೆಲಸ’ವೇ ಆಕ್ರಮಿಸಿಕೊಳ್ಳುತ್ತದೆ. ಹೀಗಾಗಿ, ಜೀವನದಲ್ಲಿ ಸಂತೃಪ್ತಿ ಹೊಂದಬೇಕೆಂದರೆ ನಮಗೆ ‘ಅದ್ಭುತ’ ಎನಿಸುವಂಥ ಕೆಲಸಗಳನ್ನು ಮಾಡಬೇಕು.
-ಸ್ಟೀವ್ ಜಾಬ್

***

ಇಂದಿನ ಇತಿಹಾಸ

ಜುಲೈ 14

* ಜುಲೈ 14, 1853 ರಂದು ನ್ಯೂಜಿಲ್ಯಾಂಡ್ ಮೊದಲ ಸಾರ್ವತ್ರಿಕ ಚುನಾವಣೆಯನ್ನು ನಡೆಸಿತ್ತು.

* ಜುಲೈ 14, 1854 ರಂದು ರಾಮಕೃಷ್ಣ ಪರಮಹಂಸರ ಅನುಯಾಯಿಯಾಗಿದ್ದ ಮಹೇಂದ್ರನಾಥ ಗುಪ್ತ ಅವರು ಜನಿಸಿದರು.

* ಧಾರ್ಮಿಕ ಮುಖಂಡರಾದ ಶ್ರೀ ಸ್ವಾಮಿ ಶಿವಾನಂದ ಸರಸ್ವತಿ ಅವರು ಜುಲೈ 14, 1963 ರಂದು ನಿಧನರಾದರು.

* ಮಂಡ್ಯ ರಮೇಶ್ – ಜುಲೈ 14, 1964 ರಂದು ಮಂಡ್ಯದಲ್ಲಿ ಜನಿಸಿದರು. ರಂಗಭೂಮಿ ತಜ್ಞರಾಗಿ, ನಟರಾಗಿ, ನಿರ್ದೇಶಕರಾಗಿ, ಅದ್ಭುತ ಕಲಾವಿದ, ಕಲಾಸಂಘಟಕ ಅಷ್ಟೇ ಅಲ್ಲದೇ ಅತ್ಯುತ್ತಮ ರಂಗಶಿಕ್ಷಕರೂ ಹೌದು. ಪ್ರಖ್ಯಾತ ‘ನಟನ’ ತಂಡದ ಸಂಸ್ಥಾಪಕರಾಗಿ, ಚಲನಚಿತ್ರ ರಂಗದಲ್ಲಿ ನೂರಾರು ಚಿತ್ರಗಳ ಯಶಸ್ವೀ ಕಲಾವಿದರೆನಿಸಿಕೊಂಡಿದ್ದಾರೆ. ಕ್ರಿಯಾಶೀಲ ಕಲಾವಿದರು. ಆಸ್ಟ್ರೇಲಿಯಾದಲ್ಲಿ ನಡೆದ ವಿಶ್ವಕನ್ನಡ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸನ್ಮಾನಿತರಾಗಿದ್ದಾರೆ.

* ಜುಲೈ 14, 2007 ರಂದು ಕ್ಯಾಂಡಿಯಲ್ಲಿ ಅಂತ್ಯಗೊಂಡ ಬಾಂಗ್ಲಾದೇಶ ವಿರುದ್ಧದ ಮೂರನೇ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಆರು ವಿಕೆಟ್ ಪಡೆಯುವ ಮೂಲಕ ಶ್ರೀಲಂಕೆಯ ಅದ್ವಿತೀಯ ಆಫ್ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 700 ವಿಕೆಟ್ ಗಡಿ ದಾಟಿದ ವಿಶ್ವದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

TAGGED:Good Morning Krodhi Samvatsara Uttarayana Greeshma Ritu Ashadha Masa Shukla Paksha Ashtami Sunday 14-07-2024 newsics
Share This Article
Facebook Twitter Copy Link Print
Previous Article ತಿರುಪತಿಯಲ್ಲಿ ಮರದ ಕೊಂಬೆ ಬಿದ್ದು ಬೆಂಗಳೂರಿನ ಮಹಿಳೆಗೆ ಗಾಯ, ಆಸ್ಪತ್ರೆಗೆ ದಾಖಲು, ವಿಡಿಯೊ ನೋಡಿ
Next Article ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ‘ನಥಿಂಗ್’… ಮೂರೇ ಗಂಟೆಯಲ್ಲಿ ಒಂದು ಲಕ್ಷ ಮೊಬೈಲ್ ಮಾರಾಟ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಈ ದಿನ

Ashada Friday Significance ಆಷಾಢ ಶುಕ್ರವಾರದ ವಿಶೇಷತೆ: ಪೂಜೆ, ಮಹತ್ವ ಮತ್ತು ಆಧ್ಯಾತ್ಮಿಕ ಫಲಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?