ಜುಲೈ.22ಕ್ಕೆ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ
newsics.com ಬೆಂಗಳೂರು : ಜುಲೈ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಜುಲೈ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ … Continue reading ಜುಲೈ.22ಕ್ಕೆ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ
Copy and paste this URL into your WordPress site to embed
Copy and paste this code into your site to embed