Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಕ್ತಿ ಯೋಜನೆಯಿಂದ ನಷ್ಟ: ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಚಿಂತನೆ
ಕರ್ನಾಟಕಪ್ರಮುಖ

ಶಕ್ತಿ ಯೋಜನೆಯಿಂದ ನಷ್ಟ: ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಚಿಂತನೆ

Share
1 Min Read
SHARE

newsics.com

ಕಾಗವಾಡ(ಬೆಳಗಾವಿ): ಕರ್ನಾಟಕ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿ ಒಂದು ವರ್ಷ ಕಳೆಯಿತು. ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಗೆ ನಷ್ಟವಾಗಿದೆ. ಹೀಗಾಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ರಾಜು ಕಾಗೆ ಹೇಳಿದ್ದಾರೆ.

ಕಾಗವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ನಿಗಮ ನಷ್ಟದಲ್ಲಿದೆ. ಡೀಸೆಲ್ ಹಾಗೂ ಬಸ್‌ನ ಬಿಡಿ ಭಾಗಗಳ ದರ ಕೂಡ ಹೆಚ್ಚಾಗಿದೆ. ಕಳೆದ 10 ವರ್ಷಗಳಿಂದ ಬಸ್ ಟಿಕೆಟ್ ದರ ಏರಿಕೆ ಮಾಡಿಲ್ಲ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಆಸ್ತಿ ಪರಭಾರೆ ಮಾಡುತ್ತೇವೆ. ಸಂಸ್ಥೆಗೆ ಸೇರಿದ ಹಳೇ ಕಟ್ಟಡಗಳನ್ನು ನವೀಕರಿಸಿ ಬಾಡಿಗೆ ಕೊಡುತ್ತಿದ್ದೇವೆ ಎಂದರು.

ರಾಜ್ಯ ಸರ್ಕಾರ ಇತ್ತೀಚೆಗೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಸಿತ್ತು. ಪೆಟ್ರೋಲ್ ಬೆಲೆ 3 ರೂ. ಮತ್ತು ಡಿಸೇಲ್ ಬೆಲೆ 3.50 ರೂಪಾಯಿ ಏರಿಕೆ ಮಾಡಿತ್ತು. ಇದು ರಾಜ್ಯದ ಜನರಿಗೆ ಆಘಾತ ಉಂಟು ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಗಾಯದ ಮೇಲೆ ಬರೆ ಎಳೆಯಲು ಮುಂದಾಗಿದೆ.

ಬಿಎಸ್ಪಿ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಕೊಲೆ ಆರೋಪಿ ಎನ್‌ಕೌಂಟರ್

ಲವ್ ದೋಖಾ… ನಟ ರಾಜ್ ತರುಣ್ ಪ್ರೇಯಸಿ‌ ಲಾವಣ್ಯ ಆತ್ಮಹತ್ಯೆ ಹೈಡ್ರಾಮಾ, ನಟನ ವಿರುದ್ಧ ವಂಚನೆ ದೂರು

ಭಾರೀ‌ ವೈರಲ್ ಆಯ್ತು ಕಲ್ಲಂಗಡಿ ತಂದೂರಿ ಚಿಕನ್ ರೆಸಿಪಿ! ವಿಡಿಯೋ ನೋಡಿ

ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ‘ನಥಿಂಗ್’… ಮೂರೇ ಗಂಟೆಯಲ್ಲಿ ಒಂದು ಲಕ್ಷ ಮೊಬೈಲ್ ಮಾರಾಟ!

ಗುಜರಾತಿನ ಪಾಲಿತಾನಾ ಜಗತ್ತಿನ ಮೊದಲ ಮಾಂಸಾಹಾರ ನಿಷೇಧ ನಗರ!

TAGGED:Losses from Shakti Yojana: Bus fare hike contemplated
Share This Article
Facebook Twitter Copy Link Print
Previous Article ಬಿಎಸ್ಪಿ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಕೊಲೆ ಆರೋಪಿ ಎನ್‌ಕೌಂಟರ್
Next Article ಗುಂಡಿನ ದಾಳಿಯಿಂದ ಟ್ರಂಪ್ ಪಾರಾಗಲು ಪುರಿ ಜಗನ್ನಾಥ ಕಾರಣ!

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?