ಶಕ್ತಿ ಯೋಜನೆಯಿಂದ ನಷ್ಟ: ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಚಿಂತನೆ
newsics.com ಕಾಗವಾಡ(ಬೆಳಗಾವಿ): ಕರ್ನಾಟಕ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿ ಒಂದು ವರ್ಷ ಕಳೆಯಿತು. ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಗೆ ನಷ್ಟವಾಗಿದೆ. ಹೀಗಾಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ರಾಜು ಕಾಗೆ ಹೇಳಿದ್ದಾರೆ. ಕಾಗವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ನಿಗಮ ನಷ್ಟದಲ್ಲಿದೆ. ಡೀಸೆಲ್ ಹಾಗೂ ಬಸ್‌ನ ಬಿಡಿ ಭಾಗಗಳ ದರ ಕೂಡ ಹೆಚ್ಚಾಗಿದೆ. ಕಳೆದ 10 … Continue reading ಶಕ್ತಿ ಯೋಜನೆಯಿಂದ ನಷ್ಟ: ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಚಿಂತನೆ
Copy and paste this URL into your WordPress site to embed
Copy and paste this code into your site to embed