Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ‘ನಥಿಂಗ್’… ಮೂರೇ ಗಂಟೆಯಲ್ಲಿ ಒಂದು ಲಕ್ಷ ಮೊಬೈಲ್ ಮಾರಾಟ!
ದೇಶಪ್ರಮುಖ

ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ‘ನಥಿಂಗ್’… ಮೂರೇ ಗಂಟೆಯಲ್ಲಿ ಒಂದು ಲಕ್ಷ ಮೊಬೈಲ್ ಮಾರಾಟ!

Share
2 Min Read
SHARE

newsics.com

ನವದೆಹಲಿ: ಲಂಡನ್ ಮೂಲದ ಸಾಫ್ಟ್‌ವೇರ್ ಕಂಪನಿ ನಥಿಂಗ್‌ನ ಉಪ-ಬ್ರಾಂಡ್ ಆದ CMF ತನ್ನ ಚೊಚ್ಚಲ ಸ್ಮಾರ್ಟ್ ಫೋನ್ ಮಾರಾಟದ ಮೊದಲ ದಿನವೇ ಭರ್ಜರಿ ಸೇಲ್ ಆಗಿದೆ.

ಈಗಷ್ಟೇ ಜನಪ್ರಿಯತೆ ಪಡೆಯುತ್ತಿರುವ ಬ್ರಾಂಡ್‌ನ ಮೊದಲ ಮೊಬೈಲ್ ಫೋನ್ ಭಾರತದಲ್ಲಿ ಮೊದಲ ದಿನವೇ ಮೂರೇ ಗಂಟೆ ಅವಧಿಯಲ್ಲಿ 1 ಲಕ್ಷ ಮೊಬೈಲ್ ಮಾರಾಟ ಕಂಡಿದೆ.
CMF ಫೋನ್ 1, ಆನ್ ಲೈನ್ ಮತ್ತು ಆಫ್ ಲೈನ್ ಸೇರಿ ವಿವಿಧ ಚಾನಲ್‌ಗಳಲ್ಲಿ ಕೇವಲ ಮೂರು ಗಂಟೆಗಳಲ್ಲಿ ಒಂದು‌ ಲಕ್ಷ ಮೊಬೈಲ್‌ಗಳನ್ನು ಮಾರಾಟ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ ಎಂದು ಕಂಪನಿ ತಿಳಿಸಿದೆ.
ಒನ್ ಪ್ಲಸ್ ಕಂಪನಿಯ ಸಹಸ್ಥಾಪಕರಾಗಿದ್ದ ಕಾರ್ಲ್ ಪೇ ಸ್ಥಾಪಿಸಿದ ನೂತನ ಬ್ರಾಂಡ್ ನಥಿಂಗ್. ಅಲ್ಪ ಕಾಲದಲ್ಲೇ ಈ ಬ್ರಾಂಡ್, ಬಜೆಟ್ ದರದಲ್ಲಿ ತನ್ನ ಉತ್ತಮ ಗುಣಮಟ್ಟದ ಫೋನ್, ಇಯರ್ ಬಡ್‌ಗಳಿಂದ ಹೆಸರು ಮಾಡಿದೆ.
ನಥಿಂಗ್ ಫೋನ್ (2ಎ) ಬಿಡುಗಡೆಯಾಗಿದ್ದಾಗ 24 ಗಂಟೆ ಅವಧಿಯಲ್ಲಿ 1 ಲಕ್ಷ ಫೋನ್ ಮಾರಾಟವಾಗಿದ್ದವು. ಈ ಫೋನ್ ಆ ಸಾಧನೆಯನ್ನು ಮೂರೇ ಗಂಟೆಯಲ್ಲಿ ಮಾಡಿರುವುದು ವಿಶೇಷ.

ಏನಿದರ ವಿಶೇಷ?:

ಮೊಬೈಲ್ ಸ್ಪೆಸಿಫಿಕೇಷನ್‌ಗೆ ಹೋಲಿಸಿದರೆ ಅದರ ದರ ಕೈಗೆಟುಕುವಂತಿರುವುದು. ಇದರ ದರ 6 ಜಿಬಿ 128 ಜಿಬಿಗೆ 15999 ರೂ. 8 ಜಿಬಿ 128 ಜಿಬಿಗೆ 17,999 ರೂ. ಇದೆ. ಮೊದಲ ದಿನ 1 ಸಾವಿರ ರೂ. ರಿಯಾಯಿತಿ ಸಹ ಇತ್ತು.
ಈ ದರಕ್ಕೆ ಈ ಫೋನಿನಲ್ಲಿ ಮೀಡಿಯಾ ಟೆಕ್ ಡೈಮೆನ್ಸಿಟಿ 7300 5G ಪ್ರೊಸೆಸರ್ ಇOx Oxದ್ದು, ಈ ಪ್ರೊಸೆಸರ್ ಹೊಂದಿರುವ ಭಾರತದ ಮೊದಲ ಫೋನ್ ಆಗಿದೆ. 16 GB ವರೆಗಿನ RAM ವಿಸ್ತರಿಸಬಹುದು.

ಈ ಪ್ರೊಸೆಸರ್ ನಥಿಂಗ್ನೊಂದಿಗೆ ಸಹ-ಇಂಜಿನಿಯರಿಂಗ್ ಆಗಿದೆ. 5000 mAh ಬ್ಯಾಟರಿ ಹೊಂದಿದ್ದು, 33 ವಾಟ್ಸ್ ವೇಗದ ಚಾರ್ಜಿಂಗ್ ಸೌಲಭ್ಯ ಇದೆ.
ಸೋನಿ 50 MP ಮುಖ್ಯ ಕ್ಯಾಮೆರಾ ಹೊಂದಿದ್ದು,2 ಮೆಪಿ ಡೆಪ್ತ್ ಸೆನ್ಸರ್ ಇದೆ. 16 ಮೆಗಾ ಪಿಕ್ಸೆಲ್‌ ಮುಂಭಾಗದ ಕ್ಯಾಮರಾ ಒಳಗೊಂಡಿದೆ. 15 ಸಾವಿರ ರೂ. ದರದಲ್ಲಿ 6.67 ಇಂಚಿನ LTPS ಸೂಪರ್ AMOLED ಪರದೆ ಹಾಕಿರುವುದು ವಿಶೇಷ.

ಅಲ್ಟ್ರಾ-ಸ್ಮೂತ್ 120 Hz ಅಡಾಪ್ಟಿವ್ ರಿಫ್ರೆಶ್ ರೇಟ್ ಸಹ ಹೊಂದಿದೆ. ಕಪ್ಪು, ನೀಲಿ, ಹಸಿರು ಮತ್ತು ಕಿತ್ತಳೆ ಬಣ್ಣದ ಆಕರ್ಷಕ ವಿನ್ಯಾಸ ಹೊಂದಿದ್ದು, ಈ ಬಣ್ಣಗಳಲ್ಲಿ ಕೇಸ್‌ಗಳನ್ನು ಬದಲಾಯಿಸುವ ಆಯ್ಕೆಯನ್ನೂ ನೀಡಲಾಗಿದೆ.

ಗುಜರಾತಿನ ಪಾಲಿತಾನಾ ಜಗತ್ತಿನ ಮೊದಲ ಮಾಂಸಾಹಾರ ನಿಷೇಧ ನಗರ!

ಶ್ರೀಕೃಷ್ಣನನ್ನೇ ಮದುವೆಯಾದ ಹರ್ಷಿಕಾ! ವಿಡಿಯೋ ನೋಡಿ

AI ತಂತ್ರಜ್ಞಾನ ಮೂಲಕ ಹೊಸ ಮೆಟ್ರೋ ಮಾರ್ಗಗಳಲ್ಲೂ ಅಪರ್ಣಾ ಧ್ವನಿಯನ್ನೇ ಉಳಿಸಿಕೊಳ್ಳಲು‌ BMRCL ಚಿಂತನೆ

ತಿರುಪತಿಯಲ್ಲಿ ಮರದ ಕೊಂಬೆ ಬಿದ್ದು ಬೆಂಗಳೂರಿನ ಮಹಿಳೆಗೆ ಗಾಯ, ಆಸ್ಪತ್ರೆಗೆ ದಾಖಲು, ವಿಡಿಯೊ ನೋಡಿ

TAGGED:Nothing... one lakh mobiles sold in three hours!
Share This Article
Facebook Twitter Copy Link Print
Previous Article ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ ಅಷ್ಟಮಿ, ಭಾನುವಾರ 14-07-2024
Next Article alapa | ನಾರಾಯಣ ನಿನ್ನ ನಾಮದ ಸ್ಮರಣೆಯ…

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?