ಟ್ರಂಪ್ ಮೇಲೆ ಗುಂಡಿನ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು, ಆಸ್ಪತ್ರೆಗೆ ದಾಖಲು

newsics.com ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯಾ ಯತ್ನ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದಾರೆ. ಶನಿವಾರ ಪೆನ್‌ಸಿಲ್ವೇನಿಯಾದ ಬಟ್ಲರ್‌ ಎಂಬಲ್ಲಿ ಡೊನಾಲ್ಡ್‌ ಟ್ರಂಪ್ ಅವರ ಚುನಾವಣಾ ರ‍್ಯಾಲಿ ನಡೆಯುತ್ತಿದ್ದಾಗ ಈ ದಾಳಿ ನಡೆದಿದೆ. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಗುಂಡಿನ ದಾಳಿ ನಡೆಯಿತು. ಈ ದಾಳಿಯಲ್ಲಿ ಬಂದೂಕುಧಾರಿ ಮತ್ತು ಪ್ರೇಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬ ಪ್ರೇಕ್ಷಕನ ಸ್ಥಿತಿ ಗಂಭೀರವಾಗಿದೆ. ಟ್ರಂಪ್ … Continue reading ಟ್ರಂಪ್ ಮೇಲೆ ಗುಂಡಿನ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು, ಆಸ್ಪತ್ರೆಗೆ ದಾಖಲು