Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪುರಿ ಜಗನ್ನಾಥನ ರತ್ನ ಭಂಡಾರದ ಬಾಗಿಲಿನ ಮುಂದೆ ಮೂರ್ಛೆ ಹೋದ  ಎಸ್‌ಪಿ!
ದೇಶ

ಪುರಿ ಜಗನ್ನಾಥನ ರತ್ನ ಭಂಡಾರದ ಬಾಗಿಲಿನ ಮುಂದೆ ಮೂರ್ಛೆ ಹೋದ  ಎಸ್‌ಪಿ!

Share
1 Min Read
SHARE

newsics.com

ಒಡಿಶಾ: ಪುರಾತನ ಜಗನ್ನಾಥ ಮಂದಿರದಲ್ಲಿರುವ ರತ್ನ ಭಂಡಾರದ ಬಾಗಿಲನ್ನು ಬರೋಬ್ಬರಿ 46 ವರ್ಷಗಳ ಬಳಿಕ ತೆರೆಯಲಾಗಿದೆ. ಈ ರತ್ನ ಭಂಡಾರದ ರಹಸ್ಯ ಇಡೀ ದೇಶದ ಕುತೂಹಲ ಕೆರಳಿಸಿದೆ.

ಕೊಠಡಿಯ ದ್ವಾರ ತೆರೆಯಲಾಗಿದೆ. ಇದುವರೆಗೂ ದೇವಾಲಯದ 16 ಜನರ ವಿಶೇಷ ತಂಡ ರತ್ನ ಭಂಡಾರ ಕೋಣೆಯನ್ನು ಶೋಧ ನಡೆಸುತ್ತಿದೆ.

ಇಂದು ಮಧ್ಯಾಹ್ನ ರತ್ನ ಭಂಡಾರ ಬಾಗಿಲು ತೆಗೆಯುತ್ತಿದ್ದಂತೆ ದೇವಾಲಯದಲ್ಲಿದ್ದ ಎಸ್‌ಪಿ ಪಿನಾಕ್ ಮಿರ್ಶಾ ಅವರು ಮೂರ್ಛೆ ಬಿದ್ದಿದ್ದರು. ಮೂರ್ಛೆ ಬೀಳುತ್ತಿದ್ದಂತೆ ಸ್ಥಳದಲ್ಲೇ ಎಸ್‌ಪಿಗೆ ಚಿಕಿತ್ಸೆ ನೀಡಲಾಗಿತ್ತು. ನಂತರ ಸಿಬ್ಬಂದಿಗಳು ಎಸ್‌ಪಿಯನ್ನು ಹೊರಗಡೆ ಕರೆತಂದು ಚಿಕಿತ್ಸೆ ನೀಡಲಾಗಿತ್ತು

ಆ ಸಮಯದಲ್ಲಿ ನನಗೆ ಏನಾಯ್ತೋ ಗೊತ್ತಿಲ್ಲ. ಸದ್ಯ ನಾನು ಆರೋಗ್ಯವಾಗಿದ್ದೇನೆ. ನನಗೆ ಯಾವುದೇ ತೊಂದರೆ ಇಲ್ಲ. ನಿಮ್ಮ ಮುಂದೆಯೇ ನಿಂತು ಮಾತನಾಡುತ್ತಿದ್ದೇನೆ ಎಂದು ಎಸ್‌ಪಿ ಪಿನಾಕ್ ಮಿರ್ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Share This Article
Facebook Twitter Copy Link Print
Previous Article ಜುಲೈ.22ಕ್ಕೆ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ
Next Article ಉತ್ತರ ಕನ್ನಡ ಜಿಲ್ಲೆಯ 8 ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?