ಪುರಿ ಜಗನ್ನಾಥನ ರತ್ನ ಭಂಡಾರದ ಬಾಗಿಲಿನ ಮುಂದೆ ಮೂರ್ಛೆ ಹೋದ  ಎಸ್‌ಪಿ!

newsics.com ಒಡಿಶಾ: ಪುರಾತನ ಜಗನ್ನಾಥ ಮಂದಿರದಲ್ಲಿರುವ ರತ್ನ ಭಂಡಾರದ ಬಾಗಿಲನ್ನು ಬರೋಬ್ಬರಿ 46 ವರ್ಷಗಳ ಬಳಿಕ ತೆರೆಯಲಾಗಿದೆ. ಈ ರತ್ನ ಭಂಡಾರದ ರಹಸ್ಯ ಇಡೀ ದೇಶದ ಕುತೂಹಲ ಕೆರಳಿಸಿದೆ. ಕೊಠಡಿಯ ದ್ವಾರ ತೆರೆಯಲಾಗಿದೆ. ಇದುವರೆಗೂ ದೇವಾಲಯದ 16 ಜನರ ವಿಶೇಷ ತಂಡ ರತ್ನ ಭಂಡಾರ ಕೋಣೆಯನ್ನು ಶೋಧ ನಡೆಸುತ್ತಿದೆ. ಇಂದು ಮಧ್ಯಾಹ್ನ ರತ್ನ ಭಂಡಾರ ಬಾಗಿಲು ತೆಗೆಯುತ್ತಿದ್ದಂತೆ ದೇವಾಲಯದಲ್ಲಿದ್ದ ಎಸ್‌ಪಿ ಪಿನಾಕ್ ಮಿರ್ಶಾ ಅವರು ಮೂರ್ಛೆ ಬಿದ್ದಿದ್ದರು. ಮೂರ್ಛೆ ಬೀಳುತ್ತಿದ್ದಂತೆ ಸ್ಥಳದಲ್ಲೇ ಎಸ್‌ಪಿಗೆ ಚಿಕಿತ್ಸೆ ನೀಡಲಾಗಿತ್ತು. ನಂತರ … Continue reading ಪುರಿ ಜಗನ್ನಾಥನ ರತ್ನ ಭಂಡಾರದ ಬಾಗಿಲಿನ ಮುಂದೆ ಮೂರ್ಛೆ ಹೋದ  ಎಸ್‌ಪಿ!