Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಸೈಟ್ ಹಗರಣ ತನಿಖೆಗೆ ನ್ಯಾ.ದೇಸಾಯಿ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ: 6 ತಿಂಗಳಲ್ಲಿ ವರದಿಗೆ ಸರ್ಕಾರ ಸೂಚನೆ
ಕರ್ನಾಟಕಪ್ರಮುಖ

ಮುಡಾ ಸೈಟ್ ಹಗರಣ ತನಿಖೆಗೆ ನ್ಯಾ.ದೇಸಾಯಿ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ: 6 ತಿಂಗಳಲ್ಲಿ ವರದಿಗೆ ಸರ್ಕಾರ ಸೂಚನೆ

Share
1 Min Read
SHARE

newsics.com
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದೆ.
ಮುಡಾ ಸೈಟ್ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದಿದ್ದು, ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಪ್ರತಿಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ.

ಸೋಮವಾರ ಆರಂಭವಾಗುವ ಮುಂಗಾರು ಅಧಿವೇಶನದಲ್ಲಿ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳಲು ಸಿದ್ಧವಾಗಿವೆ. ಹೀಗಾಗಿ ರಾಜ್ಯ ಸರ್ಕಾರ ಮುಡಾ ಅಕ್ರಮದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಆದೇಶ ಹೊರಡಿಸಿದ್ದು, 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.

ಟೀ-ಸಮೋಸ ಕೊಡ್ತೀವಿ ಸಿನಿಮಾ ನೋಡೋಕೆ ಬನ್ನಿ: ಬಾಲಿವುಡ್ ನಟನಿಗೆ ಹೀನಾಯ ಸ್ಥಿತಿ

ಕಾರವಾರದಾದ್ಯಂತ ಮಳೆಗೆ ಪ್ರವಾಹ ಸೃಷ್ಟಿ; ಬೋಟ್ ಮೂಲಕ ಜನರ ರಕ್ಷಣೆ

‘ಎಕ್ಸ್’ನಲ್ಲಿ  ಪ್ರಧಾನಿಗೆ ಈಗ 100 ಮಿಲಿಯನ್ ಫಾಲೋವರ್ಸ್

ಪುರಿ ಜಗನ್ನಾಥನ ರತ್ನ ಭಂಡಾರದ ಬಾಗಿಲಿನ ಮುಂದೆ ಮೂರ್ಛೆ ಹೋದ  ಎಸ್‌ಪಿ!

TAGGED:A one-member commission headed by justice Desai has been formed to investigate the Muda site scam
Share This Article
Facebook Twitter Copy Link Print
Previous Article 46 ವರ್ಷ ಬಳಿಕ ತೆರೆದ ಪುರಿ ಜಗನ್ನಾಥನ ರತ್ನ ಭಂಡಾರ, ವಿಡಿಯೋ‌ ನೋಡಿ
Next Article ಭಾರತದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್‌ಗೆ ರಕ್ತ‌ ಕ್ಯಾನ್ಸರ್: ಚಿಕಿತ್ಸೆಗಾಗಿ ಬಿಸಿಸಿಐನಿಂದ ಕೋಟಿ ರೂ. ನೆರವು

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?