ಮುಡಾ ಸೈಟ್ ಹಗರಣ ತನಿಖೆಗೆ ನ್ಯಾ.ದೇಸಾಯಿ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ: 6 ತಿಂಗಳಲ್ಲಿ ವರದಿಗೆ ಸರ್ಕಾರ ಸೂಚನೆ

newsics.com ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದೆ. ಮುಡಾ ಸೈಟ್ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದಿದ್ದು, ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಪ್ರತಿಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ. ಸೋಮವಾರ ಆರಂಭವಾಗುವ ಮುಂಗಾರು ಅಧಿವೇಶನದಲ್ಲಿ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು … Continue reading ಮುಡಾ ಸೈಟ್ ಹಗರಣ ತನಿಖೆಗೆ ನ್ಯಾ.ದೇಸಾಯಿ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ: 6 ತಿಂಗಳಲ್ಲಿ ವರದಿಗೆ ಸರ್ಕಾರ ಸೂಚನೆ