ಗಿಲ್ಲಿ ಸಿನಿಮಾ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರ ಅಮನ್‌ ಅರೆಸ್ಟ್

newsics.com ಮುಂಬೈ : ನಟಿ ರಕುಲ್ ಪ್ರೀತ್ ಸಿಂಗ್ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ . ಸ್ಟಾರ್ ನಟಿ ರಕುಲ್ ಪ್ರೀತ್ ಸಿಂಗ್ ಅವರ ಸಹೋದರ ನಟ ಅಮನ್‌ ಸಿಂಗ್ ಡ್ರಗ್ಸ್ ಕೇಸ್ನಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ಸೈಬರಾಬಾದ್ ಪೊಲೀಸರು ಅಮನ್‌ ಸಿಂಗ್ನನ್ನು ಅರೆಸ್ಟ್ ಮಾಡಿದ್ದಾರೆ. ಹೈದರಾಬಾದ್​ನಲ್ಲಿ ಭಾರೀ ಮಾದಕ ದ್ರವ್ಯ ದಂಧೆ ನಡೆಯುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಬಂದಿತ್ತು. ಕೂಡಲೇ ಡ್ರಗ್ಸ್​​ ದಂಧೆ ನಡೆಯುತ್ತಿದ್ದ ವೇಳೆ ರಾಕುಲ್ ಪ್ರೀತ್ ಸಿಂಗ್ ಸಹೋದರ ಅಮನ್ ಸಿಂಗ್ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. … Continue reading ಗಿಲ್ಲಿ ಸಿನಿಮಾ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರ ಅಮನ್‌ ಅರೆಸ್ಟ್